ತಮಿಳುನಾಡು ಸ್ಫೋಟಕ ಕಾರ್ಖಾನೆಯಲ್ಲಿಭಾರೀ ಸ್ಫೋಟ: 30 ಸಾವು
ಚೆನ್ನೈ : ವೆಲ್ಲೂರು ಜಿಲ್ಲೆಯ ಕಟ್ಪಾಡಿಯ ಬಳಿಯ ಸರ್ಕಾರಿ ಸ್ವಾಮ್ಯದ ತಮಿಳುನಾಡು ಸ್ಫೋಟಕ ತಯಾರಿಕಾ ಕಂಪನಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 30 ಮಂದಿ ಸತ್ತಿದ್ದು ಅನೇಕರಿಗೆ ಗಾಯಗಳಾಗಿವೆ.
ಗುರುವಾರ ಮುಂಜಾನೆ 9.30ರ ಸುಮಾರಿನಲ್ಲಿ ದೊಡ್ಡದೊಂದು ಸ್ಫೋಟಕ ಸದ್ದು ಕಟ್ಪಾಡಿಯ ಸುತ್ತಮುತ್ತಲ ಸ್ಥಳಗಳವರೆಗೆ ಕೇಳಿಬಂತು. ಸ್ಫೋಟಕ ಕಂಪನಿಯಲ್ಲಿ ಬೆಂಕಿ ಸಹ ಕಾಣಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಫೋಟಕಗಳ ಮೇಲೆ ಆಕಸ್ಮಿಕವಾಗಿ ಕಿಡಿ ಬಿದ್ದು ಈ ದುರಂತ ಸಂಭವಿಸಿರಬಹುದು. ಮೃತರ ಕುಟುಂಬಗಳಿಗೆ ತಲಾ 50 ಸಾವಿರ ರುಪಾಯಿ, ಗಂಭೀರ ಸ್ವರೂಪದ ಗಾಯಗಳಾದವರಿಗೆ ತಲಾ 15 ಸಾವಿರ ಹಾಗೂ ಇತರೆ ಗಾಯಾಳುಗಳಿಗೆ ತಲಾ 6 ಸಾವಿರ ರುಪಾಯಿಯನ್ನು ತಮಿಳುನಾಡು ಸರ್ಕಾರ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಜಯಲಲಿತಾ ಹೇಳಿದ್ದಾರೆ.
ತಮಿಳುನಾಡಿನ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಪಾಂಡುರಂಗನ್ ಹಾಗೂ ಕೈಗಾರಿಕಾ ಸಚಿವ ಆರ್.ವೈದ್ಯಲಿಂಗಮ್ ಅವರನ್ನು ಪರಿಹಾರ ಕಾಮಗಾರಿಗಳ ಉಸ್ತುವಾರಿ ನೋಡಿಕೊಳ್ಳಲು ಮುಖ್ಯಮಂತ್ರಿ ಜಯಲಲಿತಾ ನೇಮಿಸಿದ್ದಾರೆ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications