‘ಶಿಲ್ಪೋ ಶಿವಾನಿ’ಯ ಉಮೇಶ ಬಂಗೇರರಿಗೆ ಪಣಿಯಾಡಿ ಪ್ರಶಸ್ತಿ
ಉಡುಪಿ: ತುಳುಕೂಟ ಉಡುಪಿ ಮತ್ತು ದುಬೈ ತುಳು ಕೂಟ, ಎಸ್ಸೆಲ್ ಜಾಹೀರಾತು ಸಂಸ್ಥೆ ಏರ್ಪಡಿಸಿದ್ದ ಸಮಾರಂಭದಲ್ಲಿ ಉಮೇಶ್ ಬಂಗೇರ ಕುಡ್ಲ ಅವರಿಗೆ ಗುರುವಾರ ಎಸ್. ಯು. ಪಣಿಯಾಡಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬಂಗೇರ ಅವರ ಶಿಲ್ಪೋ ಶಿವಾನಿ ಕಾದಂಬರಿಗೆ ಈ ಪ್ರಶಸ್ತಿ ಲಭಿಸಿದ್ದು, ಮೂಡಬಿದಿರೆಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ಬಂಗೇರ ಅವರಿಗೆ ಪ್ರಶಸ್ತಿ ಫಲಕ ಮತ್ತು ಗೌರವ ಧನ ನೀಡಿ ಸನ್ಮಾನಿಸಿದರು. ಪೊಳಲಿ ಶೀನಪ್ಪ ಹೆಗಡೆ ಎನ್. ಎಸ್. ಕಿಲ್ಲೆಯವರ ಸಾಲಿಗೆ ಸೇರಿರುವ ಸ್ವಾತಂತ್ರ್ಯ ಹೋರಾಟಗಾರ , ಎಸ್. ಯು. ಪಣಿಯಾಡಿ ಅವರ ನೆನಪಿಗಾಗಿ ಪ್ರಶಸ್ತಿಯನ್ನು ಸ್ಥಾಪಿಸಿರುವುದನ್ನು ಶ್ಲಾಘಿಸಿದ ಸ್ವಾಮೀಜಿಗಳು, ತುಳು ಕೃತಿಗಳನ್ನು ರಚಿಸಿದ ಹಾಗೆ ಓದುಗರನ್ನೂ ರೂಪಿಸುವ ಕಾರ್ಯ ನಡೆಯಬೇಕು ಎಂದರು.
ಸಮಾರಂಭದಲ್ಲಿ ‘ಮಂದಾರ ರಾಮಾಯಣ ಸ್ವರೂಪ ಮತ್ತು ಅನನ್ಯತೆ’ ಪ್ರಬಂಧಕ್ಕೆ ಡಾ. ಗಣನಾಥ ಎಕ್ಕಾರು ಹಾಗೂ ಕರ್ನಾಟಕ ನಾಟಕ ಮತ್ತು ಜಾನಪದ ಅಕಾಡೆಮಿ ಸದಸ್ಯ ಪ್ರೊ. ಎಂ. ಎಲ್. ಸಾಮಗರನ್ನು ಅಭಿನಂದಿಸಲಾಯಿತು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications