ಆನೇಕಲ್ನ ಮುನಿರಾಜುಗೆ ಚಿತ್ರದುರ್ಗ ಬೃಹನ್ಮಠದ‘ಶಿಕ್ಷಕ ಶ್ರೀ’ ಪ್ರಶಸ್ತಿ
ಚಿತ್ರದುರ್ಗ : ಆನೇಕಲ್ನ ಶಿಕ್ಷಕ ಚಿಕ್ಕ ಹಾಗಡೆ ಮುನಿರಾಜು ಅವರಿಗೆ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠ ‘ಶಿಕ್ಷಕ ಶ್ರೀ’ ಪ್ರಶಸ್ತಿ ನೀಡಿ ಅಭಿನಂದಿಸಿದೆ.
2000- 01 ನೇ ಸಾಲಿನಲ್ಲಿ 120 ವಿದ್ಯಾರ್ಥಿಗಳನ್ನು ‘ವಚನ ಕಮ್ಮಟ’ ಪರೀಕ್ಷೆಗೆ ತೊಡಗಿಸಿ, ಸಮರ್ಥ ಶಿಕ್ಷಣ ನೀಡಿದ್ದಕ್ಕಾಗಿ ಬೃಹನ್ಮಠ ಈ ಪ್ರಶಸ್ತಿಯನ್ನು ನೀಡಿದೆ. ಇದಲ್ಲದೆ ‘ಆಚಾರ’ ಎನ್ನುವ ಪರೀಕ್ಷೆಗಾಗಿ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಿದ್ದಕ್ಕಾಗಿ ಮುನಿರಾಜು ಅವರಿಗೆ ಬಸವ ಕೇಂದ್ರ ಪ್ರಶಸ್ತಿ ಪತ್ರ ನೀಡಿ ಗೌರವಿಸಿದೆ.
ಬಸವಣ್ಣ ಸೇರಿದಂತೆ ಶಿವ ಶರಣರ ತತ್ವ, ಆದರ್ಶ ಹಾಗೂ ಜೀವನವನ್ನು ವಿದ್ಯಾರ್ಥಿಗಳಿಗೆ ತಲುಪಿಸಲು, ಈ ಮೂಲಕ ಅವರಲ್ಲಿ ಆರೋಗ್ಯಕರ ವ್ಯಕ್ತಿತ್ವವನ್ನು ರೂಪಿಸಲು ಚಿತ್ರದುರ್ಗದ ಬೃಹನ್ಮಠ ಪ್ರತಿವರ್ಷ ‘ವಚನ ಕಮ್ಮಟ’ ಪರೀಕ್ಷೆ ಯನ್ನು ರಾಜ್ಯ ಮಟ್ಟದಲ್ಲಿ ನಡೆಸುತ್ತಿದೆ. ವಚನ ಸಾಹಿತ್ಯವನ್ನು ಶಿಕ್ಷಣದ ಒಂದಂಗವನ್ನಾಗಿ ರೂಪಿಸುವುದು ಬೃಹನ್ಮಠದ ಉದ್ದೇಶ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications