ಭಾನುವಾರ ಎಫ್.ಎಸ್.ಎಂ.ನಿಂದ ನೈತಿಕ ಲೈಂಗಿಕ ಶಿಕ್ಷಣ ಶಿಬಿರ
ಬೆಂಗಳೂರು : ಫೌಂಡೇಷನ್ ಆಫ್ ಸೆಕ್ಷ್ಯುಯಲ್ ಮೆಡಿಸಿನ್ (ಎಫ್.ಎಸ್.ಎಂ) ಸಂಸ್ಥೆ ಭಾನುವಾರ ಮಧ್ಯಾಹ್ನ 2ರಿಂದ 6 ಗಂಟೆವರೆಗೆ ತಂದೆ - ತಾಯಿಯರಿಗಾಗಿ ನೈತಿಕ ಲೈಂಗಿಕ ಶಿಕ್ಷಣ ಕುರಿತು ಶಿಬಿರವನ್ನು ಏರ್ಪಡಿಸಿದೆ.
ಬದಲಾಗುತ್ತಿರುವ ಸಮಾಜದಲ್ಲಿ ಟೀವಿ, ಇಂಟರ್ನೆಟ್ ಪ್ರಭಾವದಿಂದ ಲೈಂಗಿಕತೆಯ ಬಗ್ಗೆ ಉತ್ಕಟಾಸಕ್ತಿ ತಳೆಯುತ್ತಿರುವ ಮಕ್ಕಳಿಗೆ ಪೋಷಕರು ನೈತಿಕ ಲೈಂಗಿಕ ಶಿಕ್ಷಣ ಹೇಗೆ ನೀಡಬೇಕು? ಏಕೆ ನೀಡಬೇಕು? ಎಂಬ ಬಗ್ಗೆ ಶಿಬಿರದಲ್ಲಿ ಮಾಹಿತಿ ನೀಡಲಾಗುವುದು.
ಈ ಶಿಬಿರಕ್ಕೆ ಸಂಸ್ಥೆ ಒಬ್ಬರಿಗೆ 50 ರುಪಾಯಿಗಳ ಪ್ರವೇಶ ಶುಲ್ಕ ವಿಧಿಸಿದೆ. ಆಸಕ್ತರು, ನಂ. 877, 18ನೇ ಮುಖ್ಯರಸ್ತೆ, 60ನೇ ಕ್ರಾಸ್, ರಾಜಾಜಿನಗರ 5ನೇ ಬ್ಲಾಕ್, ಬೆಂಗಳೂರು-10. ದೂರವಾಣಿ - 3101205 ಈ ವಿಳಾಸದಲ್ಲಿ ಹೆಚ್ಚಿನ ಮಾಹಿತಿಗಳನ್ನು ಪಡೆಯಬಹುದು ಎಂದು ಮಾಧ್ಯಮ ಪ್ರಕಟಣೆ ತಿಳಿಸಿದೆ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications