ಬೆಂಗಳೂರಿನಲ್ಲಿ ಸೆ.1 ರಿಂದ 20 ನೇ ಟೇಕ್ವಾಂಡೋ ಚಾಂಪಿಯನ್ಷಿಪ್
ಬೆಂಗಳೂರು : ನಗರದಲ್ಲಿ ಸೆಪ್ಟಂಬರ್ 1 ರಿಂದ ಎರಡು ದಿನಗಳ ಕಾಲ 20 ನೇ ಟೇಕ್ವಾಂಡೋ ಚಾಂಪಿಯನ್ಷಿಪ್ ನಡೆಯಲಿದೆ ಎಂದು ಕರ್ನಾಟಕ ಟೇಕ್ವಾಂಡೋ ಅಸೋಸಿಯೇಷನ್ ಪ್ರಕಟಣೆ ತಿಳಿಸಿದೆ. ಸೀನಿಯರ್, ಸಬ್- ಜೂನಿಯರ್ ಹಾಗೂ ಜೂನಿಯರ್ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.
14 ವರ್ಷದೊಳಗಿನ ಸಬ್ ಜೂನಿಯರ್ ಹಾಗೂ 14 ರಿಂದ 17 ವರ್ಷದೊಳಗಿನ ಜೂನಿಯರ್ ವಿಭಾಗದ ಹುಡುಗ ಹುಡುಗಿಯರಿಗೆ 10 ವಿವಿಧ ಭಾರ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಸೀನಿಯರ್ ವಿಭಾಗದಲ್ಲಿ 8 ಭಾರ ವಿಭಾಗಗಳಲ್ಲಿ ಮಾತ್ರ ಸ್ಪರ್ಧೆ ನಡೆಯುತ್ತದೆ.
ಈ ಚಾಂಪಿಯನ್ಷಿಪ್ ಪದಕ ವಿಜೇತರನ್ನು ಸೆಪ್ಟಂಬರ್ ತಿಂಗಳಲ್ಲಿ , ಸೇಲಂನಲ್ಲಿ ನಡೆಯುವ ಫೆಡರೇಷನ್ ಕಪ್ ಹಾಗೂ ಪಂಜಾಬ್ನಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾಕೂಟಗಳಿಗೆ ಆಯ್ಕೆ ಮಾಡಲಾಗುವುದು ಎಂದು ಅಸೋಸಿಯೇಷನ್ನ ಅಧ್ಯಕ್ಷ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಪಿಟಿಐ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications