ಡಾ। ತೀ.ನಂ. ಶಂಕರನಾರಾಯಣರ ಕೃತಿಗೆ ಕು.ಶಿ. ಜಾನಪದ ಪ್ರಶಸ್ತಿ
ಉಡುಪಿ : ಉತ್ತಮ ಜಾನಪದ ಕೃತಿಗೆ ನೀಡುವ ಕು.ಶಿ. ಜಾನಪದ ಪ್ರಶಸ್ತಿಗೆ 2001ನೇ ಸಾಲಿನಲ್ಲಿ ಕನ್ನಡ ಜಾನಪದ ವಿದ್ವಾಂಸ ಡಾ। ತೀ.ನಂ. ಶಂಕರನಾರಾಯಣ ಅವರ ‘ಜಾನಪದ ಸಮೀಕ್ಷೆ-ವಿಶ್ಲೇಷಣೆ’ ಕೃತಿ ಆಯ್ಕೆಯಾಗಿದೆ.
ಪ್ರಸ್ತುತ ಕುವೆಂಪು ವಿಶ್ವವಿದ್ಯಾ ನಿಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ। ಶಂಕರನಾರಾಯಣ ಅವರು, ಜಾನಪದ ಮೈಲುಗಲ್ಲುಗಳು, ಜಾನಪದ ವಿಚಾರ, ಕಾಡುಗೊಲ್ಲರ ಸಂಪ್ರದಾಯಗಳು ಮತ್ತು ನಂಬಿಕೆಗಳು, ಜನಪದ ಮಹಾಕಾವ್ಯ, ದ್ರಾವಿಡ ಜಾನಪದ ಮೊದಲಾದ ಕೃತಿಗಳ ಕರ್ತೃ. ಡಾ। ಶಂಕರನಾರಾಯಣರು, ಕರ್ನಾಟಕ ಜಾನಪದ ಯಕ್ಷಗಾನ ಅಕಾಡೆಮಿಯ ಜಾನಪದ ತಜ್ಞ ಪ್ರಶಸ್ತಿಯನ್ನೂ ಪಡೆದಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ। ಬಿ.ಎ. ವಿವೇಕ ರೈ ಹಾಗೂ ಪ್ರಸಾರಾಂಗದ ನಿರ್ದೇಶಕ ಡಾ। ಕೆ. ಚಿನ್ನಪ್ಪ ಗೌಡ ಅವರಿರುವ ಆಯ್ಕೆ ಸಮಿತಿಯು ಡಾ। ಶಂಕರನಾರಾಯಣ ಅವರ ಕೃತಿ ಜಾನಪದ ಸಮೀಕ್ಷೆ-ವಿಶ್ಲೇಷಣೆಯನ್ನು ಕು.ಶಿ. ಜಾನಪದ ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ। ಹೇರಂಜೆ ಕೃಷ್ಣ ಭಟ್ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications