Get Updates
Get notified of breaking news, exclusive insights, and must-see stories!

ಮಾಜಿ ಮುಖ್ಯಮಂತ್ರಿವೀರಪ್ಪ ಮೊಯಿಲಿಗೆ ದೇವರಾಜ ಅರಸು ಪ್ರಶಸ್ತಿ

ಬೆಂಗಳೂರು: ಮಾಜಿ ಮುಖ್ಯ ಮಂತ್ರಿ ಹಾಗೂ ರಾಜ್ಯ ತೆರಿಗೆ ಸುಧಾರಣಾ ಆಯೋಗದ ಅಧ್ಯಕ್ಷ ಎಂ.ವೀರಪ್ಪ ಮೊಯಿಲಿ ಈ ವರ್ಷದ ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿಗಾಗಿ ಶ್ರಮಿಸುವ ವ್ಯಕ್ತಿಗಳಿಗೆ ರಾಜ್ಯ ಸರ್ಕಾರ ಈ ಪ್ರಶಸ್ತಿ ನೀಡುತ್ತಿದ್ದು, ಪ್ರಶಸ್ತಿಯು ಒಂದು ಲಕ್ಷ ರೂ.ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಆಗಸ್ಟ್‌ 20ರಂದು ನಡೆಯುವ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮೊಯಿಲಿ ಅವರು ಕಾರ್ಕಳ ತಾಲ್ಲೂಕಿನ ಮಾರ್ಪಾಡಿ ಗ್ರಾಮದವರು. 1940ರ ಜನವರಿ 12ರಂದು ಜನಿಸಿದ ಮೊಯಿಲಿ ಪಡೆದದ್ದು ಕಾನೂನು ಪದವಿ. ಆರಂಭದಲ್ಲಿ ವಕೀಲರಾಗಿದ್ದ ಅವರು 1972 ರಿಂದ 1999 ರವರೆಗೆ ರಾಜ್ಯ ವಿಧಾನಸಭೆಯನ್ನು ಕಾರ್ಕಳ ಕ್ಷೇತ್ರ ದಿಂದ ಸತತ 6 ಬಾರಿ ಪ್ರತಿನಿಧಿಸಿದರು. 1992 ರಿಂದ 1994 ರವರೆಗೆ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+