ಹೆಚ್ಚು ಮಳೆಯಾಗಿರುವುದು ಆಗುಂಬೆಯಲ್ಲಿ
ಮುಖಪುಟ

ಹೆಚ್ಚು ಮಳೆಯಾಗಿರುವುದು ಆಗುಂಬೆಯಲ್ಲಿ
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳಭಾಗದಲ್ಲಿ ಮುಂಗಾರು ಬಿರುಸಾಗಿದೆ. ಉತ್ತರ ಒಳಭಾಗ ಹಾಗೂ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಮಳೆಯ ವಿವರ-ಆಗುಂಬೆ- 10 ಸೆಮೀ
ಕೊಲ್ಲೂರು, ಸಿದ್ಧಾಪುರಗಳಲ್ಲಿ ತಲಾ 7 ಸೆಮೀ.
ಉಪ್ಪಿನಂಗಡಿ, ಕಾರ್ಕಳ, ಮೂಡಬಿದರೆ, ಮಾಣಿ, ಉಡುಪಿ, ಕಮ್ಮರಡಿ, ಕೊಪ್ಪ, ಚಿಕ್ಕಮಗಳೂರು- ತಲಾ 5
ಕುಮಟಾ, ಮಂಕಿ, ಸುಬ್ರಹ್ಮಣ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಹೊನ್ನಾವರ, ಕೊಪ್ಪ- ತಲಾ 4 ಸೆಮೀ.
ರಾಜ್ಯದ ಜಲಾಶಯಗಳ ನೀರಿನ ಮಟ್ಟ :
| ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನಮಟ್ಟ (ಅಡಿಗಳಲ್ಲಿ) |
| ಲಿಂಗನಮಕ್ಕಿ | 1819.00 | 1789.45 |
| ಸೂಪಾ | 1859.39 | 1763.94 |
| ವಾರಾಹಿ | 1950.00 | 1924.31 |
| ತುಂಗಭದ್ರಾ | 1633.00 | 1625.28 |
| ಕೆ.ಆರ್.ಎಸ್. | 124.80 | 109.42 |
| ಹಾರಂಗಿ | 2859.00 | 2858.92 |
| ಹೇಮಾವತಿ | 2922.00 | 2911.74 |
| ತಿಪ್ಪಗೊಂಡನಹಳ್ಳಿ | 74.00 | 41.0 |
| ಘಟಪ್ರಭ | 2175.00 | 2153.65 |
| ಮಲಪ್ರಭ | 2079.00 | 2052.55 ಮುಖಪುಟ |
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications