ದಾವಣಗೆರೆ:ಗೋಡೆ ಕುಸಿದು ನಿದ್ರಿಸುತ್ತಿದ್ದ ಐವರ ದುರ್ಮರಣ
ದಾವಣಗೆರೆ : ಇಲ್ಲಿಗೆ 50 ಕಿಮೀ ದೂರದ ಬಸವಪಟ್ಟಣದ ಸಮೀಪ ಮನೆಯ ಗೋಡೆ ಕುಸಿದು, ನಿದ್ರಿಸುತ್ತಿದ್ದ 5 ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಸೋಮವಾರ ಸುರಿದ ಸತತ ಮಳೆಯಿಂದಾಗಿ ಮನೆಯ ಗೋಡೆಗಳು ಜಖಂಗೊಂಡಿದ್ದವು.
ಹನುಮಂತ ಬೋವಿ, ಆತನ ಪತ್ನಿ ಸಂಕಮ್ಮ , ಮಗಳು ಶ್ರುತಿ, ಮಗಳು ಹಾಲೇಶಿ ಹಾಗೂ ಯಲ್ಲಮ್ಮ ಗೋಡೆಯಡಿ ಸಿಕ್ಕು ಮೃತರಾದ ದುರ್ದೈವಿಗಳು. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾವಣಗೆರೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಾರ್ವತಮ್ಮ ಅವರು ದುರ್ಘಟನೆ ಕುರಿತು ಅತೀವ ಶೋಕ ವ್ಯಕ್ತಪಡಿಸಿದ್ದಾರೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications