ಉಡುಪಿಯಲ್ಲಿ ಶಾಸ್ತ್ರೀಯ ನೃತ್ಯ ಕಲಾವಿದರ ರಾಜ್ಯ ಸಮಾವೇಶ
ಉಡುಪಿ : ಸೆಪ್ಟೆಂಬರ್ 8 ಮತ್ತು 9ರಂದು ಅಖಿಲ ಭಾರತೀಯ ಸಂಘಟನೆಯಾದ ಸಂಸ್ಕಾರ ಭಾರತಿ ರಾಜ್ಯ ಮಟ್ಟದ ಶಾಸ್ತ್ರೀಯ ನೃತ್ಯ ಕಲಾವಿದರ ರಾಜ್ಯ ಮಟ್ಟದ ಸಮಾವೇಶವನ್ನು ಏರ್ಪಡಿಸಿದೆ.
ಸಮಾವೇಶವು ಪ್ರರ್ಯಾಯ ಪೀಠದ ವಿಶ್ವೇಶ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡೆಯಲಿದೆ. ಪ್ರಸಕ್ತ ಸಾಮಾಜಿಕ ಸನ್ನಿವೇಶದಲ್ಲಿ ಭಾರತೀಯ ನೃತ್ಯ ಕಲೆಯ ಸಾಧನೆ, ಬೆಳವಣಿಗೆ ಮತ್ತು ಕಲಾವಿದರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದು.
ಸಮಾವೇಶವನ್ನು ಅಂತರರಾಷ್ಟ್ರೀಯ ಮಟ್ಟದ ನೃತ್ಯ ಕಲಾವಿದೆ ಚಿತ್ರಾ ವಿಶ್ವೇಶ್ವರನ್ ಉದ್ಘಾಟಿಸುತ್ತಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ರಾಣಿ ಸತೀಶ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮೊದಲ ಗೋಷ್ಠಿಯಲ್ಲಿ ನಮ್ಮ ಸರಕಾರದ ಸಾಂಸ್ಕೃತಿಕ ನೀತಿ ಎಂಬ ವಿಷಯದ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕೆ.ಸಿ. ರಾಮಮೂರ್ತಿ ನಡೆಸಿಕೊಡುತ್ತಾರೆ.
ನೃತ್ಯ ಕಲೆ, ಕಲಾವಿದ ಮತ್ತು ಸಮಾಜ, ನೃತ್ಯಕಲೆ, ಶಿಕ್ಷಣ ಮತ್ತು ಸಂವರ್ಧನೆ ಬಗ್ಗೆ ಗೋಷ್ಠಿಗಳು, ಬಹಿರಂಗ ಸಭೆ ಮತ್ತು ಚರ್ಚಾ ಗೋಷ್ಠಿಗಳನ್ನು ಸಮಾವೇಶದಲ್ಲಿ ಆಯೋಜಿಸಲಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications