ದ.ಒಳನಾಡಿನಲ್ಲಿ ಮುಂಗಾರು ದುರ್ಬಲ
ಮುಖಪುಟ

ದ.ಒಳನಾಡಿನಲ್ಲಿ ಮುಂಗಾರು ದುರ್ಬಲ
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೋಮವಾರ ಮುಂಗಾರು ದುರ್ಬಲವಾಗಿತ್ತು. ಉತ್ತರ ಒಳನಾಡಿನ ಅಲ್ಲಲ್ಲಿ ಮಾತ್ರ ಮಳೆಯ ಆಗಿದೆ. ಭಾಗಮಂಡಲದಲ್ಲಿ 5 ಸೆಂ.ಮೀ, ಆಗುಂಬೆ 4, ಸುಬ್ರಹ್ಮಣ್ಯ, ಮಂಗಳೂರು, ನಾಪೋಕ್ಲು, ಮಡಿಕೇರಿಯಲ್ಲಿ 3 ಸೆಂಟಿ ಮೀಟರ್ ಮಳೆ ಆಗಿದೆ.ಧರ್ಮಸ್ಥಳ, ಬೆಳ್ತಂಗಡಿ, ಕೋಟ, ಮೂರ್ನಾಡು, ಸೋಮವಾರಪೇಟೆ ಮೊದಲಾದೆಡೆ 2 ಸೆಂಟಿ ಮೀಟರ್ ಮಳೆ ಆಗಿದೆ.
ರಾಜ್ಯದ ಜಲಾಶಯಗಳ ನೀರಿನ ಮಟ್ಟ :
| ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನಮಟ್ಟ (ಅಡಿಗಳಲ್ಲಿ) |
| ಲಿಂಗನಮಕ್ಕಿ | 1819.00 | 1790.90 |
| ಸೂಪಾ | 1859.39 | 1766.90 |
| ವಾರಾಹಿ | 1950.00 | 1926.12 |
| ತುಂಗಭದ್ರಾ | 1633.00 | 1626.21 |
| ಕೆ.ಆರ್.ಎಸ್. | 124.80 | 110.65 |
| ಹಾರಂಗಿ | 2859.00 | 2858.60 |
| ಕಬಿನಿ | 2284.00 | 2281.02 |
| ಹೇಮಾವತಿ | 2922.00 | 2911.42 |
| ತಿಪ್ಪಗೊಂಡನಹಳ್ಳಿ | 74.00 | 40.10 ಮುಖಪುಟ |
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications