ಬಳ್ಳಾರಿ ಜಿಲ್ಲೆಗೆ ಕೇಂದ್ರದಿಂದ 8,800 ಟನ್ ಆಹಾರಧಾನ್ಯ- ಕೊಂಡಯ್ಯ
ಬಳ್ಳಾರಿ: ಜಿಲ್ಲೆಗೆ 8 ಸಾವಿರದ 800 ಟನ್ ಆಹಾರ ಧಾನ್ಯಗಳ ದಾಸ್ತಾನನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ರಾಜ್ಯಸಭಾ ಸದಸ್ಯ ಕೆ.ಸಿ.ಕೊಂಡಯ್ಯ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಆಹಾರ ಧಾನ್ಯದ ಪ್ರಮಾಣ ರಾಜ್ಯದ ಇತರ ಜಿಲ್ಲೆಗಳಿಗಿಂತ ಹೆಚ್ಚಿನ ಪ್ರಮಾಣದ್ದಾಗಿದೆ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕೊಂಡಯ್ಯ ತಿಳಿಸಿದರು. ‘ಕೂಲಿಗಾಗಿ ಕಾಳು’ ಕಾರ್ಯಕ್ರಮದಡಿ ಈ ಆಹಾರಧಾನ್ಯ ದಾಸ್ತಾನನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.
(ಪಿಟಿಐ)More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications