ಕಡಲನಗರಿಯಲ್ಲಿ ಆ.25ರಿಂದ ನರ್ಸಿಂಗ್ ಕುರಿತ ರಾಷ್ಟ್ರೀಯ ಸಮ್ಮೇಳನ
ಮಂಗಳೂರು : ಶುಶ್ರೂಷೆ (ನರ್ಸಿಂಗ್) ಕುರಿತಾದ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ಆಗಸ್ಟ್ 25 ರಿಂದ ಕಡಲ ನಗರಿಯಲ್ಲಿ ನಡೆಯಲಿದೆ. ಭಾರೀ ಪ್ರಮಾಣದ ದುರಂತಗಳು ಸಂಭವಿಸಿದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಸಂತ್ರಸ್ತರನ್ನು ಸಂತೈಸುವ ಕುರಿತು ಶುಶ್ರೂಷಕರಿಗೆ ತರಬೇತಿ ನೀಡುವ ಉದ್ದೇಶವನ್ನು ಈ ಸಮ್ಮೇಳನ ಹೊಂದಿದೆ.
ಸಮ್ಮೇಳನವನ್ನು ಸಂಯೋಜಿಸಿರುವ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ತನ್ನ ಮಾಧ್ಯಮ ಪ್ರಕಟಣೆಯಲ್ಲಿ ಈ ವಿಷಯವನ್ನು ತಿಳಿಸಿದೆ. ಕರ್ನಾಟಕ ಸೇರಿದಂತೆ, ತಮಿಳುನಾಡು, ಕೇರಳ ಹಾಗೂ ಮಹಾರಾಷ್ಟ್ರದ ಅತಿಥಿಗಳು ಸಮ್ಮೇಳನದಲ್ಲಿ ಭಾಗವಹಿಸುವರು. ರಾಜೀವ್ಗಾಂಧಿ ವಿಶ್ವ ವಿದ್ಯಾಲಯ (ಆರೋಗ್ಯ ವಿಜ್ಞಾನ)ದ ರಿಜಿಸ್ಟ್ರಾರ್ ಡಾ.ಕೆ.ಎಂ.ಶ್ರೀನಿವಾಸ ಗೌಡ ಸಮ್ಮೇಳನವನ್ನು ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.
(ಪಿಟಿಐ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications