ಕಾಶ್ಮೀರ ಪ್ರಕರಣ: ವಾಜಪೇಯಿ ಸರ್ಕಾರದ ವಿರುದ್ಧ ವಿಹೆಚ್ಪಿ ವಾಗ್ದಾಳಿ
ಬಹ್ರೈಚ್: ವಾಜಪೇಯಿ ಸರ್ಕಾರದ ಮೇಲೆ ಕಟು ದಾಳಿ ನಡೆಸಿರುವ ವಿಶ್ವ ಹಿಂದೂ ಪರಿಷತ್, ಕಾಶ್ಮೀರ ಪ್ರಕರಣವನ್ನು ಇತ್ಯರ್ಥಪಡಿಸುವಲ್ಲಿ ವಾಜಪೇಯಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆಪಾದಿಸಿದೆ.
ಕಾಂಗ್ರೆಸ್ ಹಾಗೂ ಜನತಾದಳ ಸರ್ಕಾರಗಳು ಸಾಗಿದ ದಾರಿಯಲ್ಲೇ ವಾಜಪೇಯಿ ಸರ್ಕಾರವೂ ಸಾಗುತ್ತಿದೆ. ಕಾಶ್ಮೀರ ಪ್ರಕರಣಕ್ಕೆ ಪರಿಹಾರ ಹುಡುಕುವಲ್ಲಿ ವಾಜಪೇಯಿ ನೇತೃತ್ವದ ಸರ್ಕಾರ ಸೇರಿದಂತೆ ಅಧಿಕಾರ ಷಾಹಿಗಳು ಹಾಗೂ ಕಾನೂನು ರೂಪಕರು ಕಾರಣವಾಗಿದ್ದಾರೆ ಎಂದು ವಿಹೆಚ್ಪಿಯ ಅಂತರರಾಷ್ಟ್ರೀಯ ಜನರಲ್ ಸೆಕ್ರಟರಿ ಪ್ರವೀಣ್ ಟೊಗಡಿಯ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಯಥಾಸ್ಥಿತಿ ಮರುಕಳಿಸಲಿಕ್ಕೆ ಕೆ.ಪಿ.ಎಸ್. ಗಿಲ್ ಹಾಗೂ ಜಗ್ಮೋಹನ್ ಅಂಥವರು ನಮಗೆ ಬೇಕಾಗಿದ್ದಾರೆ ಎಂದು ಅಭಿಪ್ರಾಯಪಟ್ಟ ಪ್ರವೀಣ್ ಅವರು, ಐಎಸ್ಐ ಸೂಚನೆ ಮೇರೆಗೆ ‘ಸಿಮಿ’ಯಾಂದಿಗೆ ‘ಜಮಾತೆ-ಇ-ಇಸ್ಲಾಂ’ ಕೆಲಸಮಾಡುತ್ತಿದೆ. ದೇಶದಲ್ಲಿ ಶಾಂತಿ ಕದಡುವುದು ಈ ಸಂಘಟನೆಗಳ ಉದ್ದೇಶ ಎಂದು ಆಪಾದಿಸಿದರು.
‘ಮದರಾಸಾ’ಗಳು ಕೂಡ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿವೆ. ಈ ಬಗೆಗಿನ ಎಲ್ಲ ದಾಖಲೆಗಳು ಕೇಂದ್ರ ಗೃಹ ಸಚಿವಾಲಯದ ಬಳಿ ಲಭ್ಯವಿದ್ದರೂ, ಸರ್ಕಾರ ಸುಮ್ಮನೆ ಕೂತಿದೆ ಎಂದು ಪ್ರವೀಣ್ ಟೀಕಿಸಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications