ಹಂಗೇರಿ ಮೂಲಕ ಯುರೋಪ್ ಮಾರುಕಟ್ಟೆಗೆ ‘ಟಿಸಿಎಸ್’ ಪದಾರ್ಪಣ
ಬೆಂಗಳೂರು : ಟಾಟಾ ಸಮೂಹಕ್ಕೆ ಸೇರಿದ ‘ಟಾಟಾ ಕನ್ಸಲ್ಟನ್ಸಿ ಸರ್ವೀಸಸ್’ (ಟಿಸಿಎಸ್) ಆಗಸ್ಟ್ 29 ರಂದು ಹಂಗೇರಿಯಲ್ಲಿ ತನ್ನ ಸಾಗರೋತ್ತರ ಅಭಿವೃದ್ಧಿ ಕೇಂದ್ರವನ್ನು ಪ್ರಾರಂಭಿಸಲಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ.
ಹಂಗೇರಿಯಲ್ಲಿ ಪ್ರಾರಂಭವಾಗುವ ಕಚೇರಿಯ ಮೂಲಕ ಇದೇ ಮೊದಲ ಬಾರಿಗೆ ಕಂಪನಿ ಯುರೋಪ್ ಮಾರುಕಟ್ಟೆ ಪ್ರವೇಶಿಸುತ್ತಿದೆ. ಪ್ರಾರಂಭದಲ್ಲಿ 50 ಜನರೊಂದಿಗೆ ಟಿಸಿಎಸ್ ಅಭಿವೃದ್ಧಿ ಕೇಂದ್ರ ಪ್ರಾರಂಭವಾಗುವುದು. ಕಂಪನಿಗಳ ರಚನೆ, ನಿರ್ವಹಣಾ ಚಾತುರ್ಯ ಹಾಗೂ ವಾಣಿಜ್ಯಾಭಿವೃದ್ಧಿ ಕುರಿತಂತೆ ಸಲಹೆ ನೀಡುವ ಹಂಗೇರಿಯಲ್ಲಿನ ಟಿಸಿಎಸ್ ಕೇಂದ್ರ, ಯುರೋಪಿಯನ್ ಗ್ರಾಹಕರ ಅಗತ್ಯಗಳನ್ನು ಪೂರೈಸುವುದು ಎಂದು ಟಿಸಿಎಸ್ ಮೂಲಗಳು ತಿಳಿಸಿವೆ.
2000-01 ನೇ ಸಾಲಿನಲ್ಲಿ 3,142 ಕೋಟಿ ರುಪಾಯಿಗಳ ಆದಾಯವನ್ನು ಟಿಸಿಎಸ್ ಗಳಿಸಿದೆ. ಕಳೆದ 6 ವರ್ಷಗಳಿಂದ ಕಂಪನಿಯ ಆದಾಯ ಪ್ರತಿ ಎರಡು ವರ್ಷಗಳಿಗೊಮ್ಮೆ ದುಪ್ಪಾಟ್ಟಾಗಿದೆ. ಈಗಾಗಲೇ 22 ಸಾಗರೋತ್ತರ ಅಭಿವೃದ್ಧಿ ಕೇಂದ್ರಗಳನ್ನು ಹೊಂದಿರುವ ಟಿಸಿಎಸ್ ಇದೀಗ ಯುರೋಪ್ನತ್ತ ತನ್ನ ಅಭಿಯಾನ ಪ್ರಾರಂಭಿಸಿದೆ. ಯಶಸ್ಸು ಕೋರೋಣವಾ!
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications