ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆ.27 ರಿಂದ ಮಹಾತ್ಮಗಾಂಧಿ ಸರಣಿಯ 20 ರು. ಹೊಸ ನೋಟು

By Staff
|
Google Oneindia Kannada News

ಬೆಂಗಳೂರು : ಮಹಾತ್ಮ ಗಾಂಧಿ ಸರಣಿಯಲ್ಲಿನ 20 ರುಪಾಯಿಯ ಹೊಸ ನೋಟುಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ ಬಿಡುಗಡೆ ಮಾಡಿದೆ. ಆಗಸ್ಟ್‌ 27 ರ ಸೋಮವಾರದಿಂದ ಬೆಂಗಳೂರು ಶಾಖೆಯಲ್ಲಿ ಸಾರ್ವಜನಿಕರಿಗೆ ವಿತರಣೆಗೆ ಹೊಸ ನೋಟುಗಳು ದೊರೆಯಲಿವೆ.

ಹೊಸ ನೋಟಿನ ವಾಟರ್‌ಮಾರ್ಕ್‌ನಲ್ಲಿ ಅಶೋಕಸ್ಥಂಭದ ಬದಲಿಗೆ ಮಹಾತ್ಮ ಗಾಂಧಿ ಅವರ ಚಿತ್ರವಿರುತ್ತದೆ. ಈಗಾಗಲೇ ಚಲಾವಣೆಯಲ್ಲಿರುವ ಹಳೆಯ ನೋಟುಗಳು ಕೂಡ ಚಾಲ್ತಿಯಲ್ಲಿರುತ್ತವೆ ಎಂದು ಆರ್‌ಬಿಐ ಪ್ರಕಟಣೆ ತಿಳಿಸಿದೆ.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X