ಕೋಲಾರದ ಡಾ.ನಾರಾಯಣ ಸ್ವಾಮಿಗೆ ಭಾರತ ಜ್ಯೋತಿ ಪ್ರಶಸ್ತಿ
ಕೋಲಾರ : ವೈದ್ಯಕೀಯ ವೃತ್ತಿ ಮತ್ತು ಸಮಾಜ ಸೇವಾ ಪ್ರವೃತ್ತಿಯಿಂದ ಗುರ್ತಿಸಿಕೊಂಡಿರುವ ಇಲ್ಲಿನ ಡಾ.ನಾರಾಯಣ ಸ್ವಾಮಿ, ನವ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್ಷಿಪ್ ಸಂಸ್ಥೆಯ ಭಾರತ ಜ್ಯೋತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ತಮಿಳುನಾಡಿನ ಮಾಜಿ ರಾಜ್ಯಪಾಲ ಭೀಷ್ಮ ನಾರಾಯಣ ಸಿಂಗ್ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕರ್ನಾಟಕದ 6 ಮಂದಿಗೆ ಈ ಪ್ರಶಸ್ತಿ ಲಭಿಸಿದೆ.
ಗುಂಡೂರಾವ್ ಮುಖ್ಯಮಂತ್ರಿಯಾಗಿದ್ದಾಗ, ಖಾಸಗಿ ಸಂಸ್ಥೆಗಳಿಗೆ ವೈದ್ಯಕೀಯ ಕಾಲೇಜು ಸ್ಥಾಪಿಸಲು ಅನುಮತಿ ಕೊಟ್ಟಿದ್ದರ ವಿರುದ್ಧ ದನಿಯೆತ್ತಿದ ಡಾ.ನಾರಾಯಣ ಸ್ವಾಮಿ ಸೆರೆವಾಸ ಅನುಭವಿಸಿದ್ದರು. ಸರ್ಕಾರಿ ಹುದ್ದೆ ಸಿಕ್ಕಿದ್ದರೂ ಕೋಲಾರದಲ್ಲೇ ಖಾಸಗಿ ಸೇವೆ ಸಲ್ಲಿಸುತ್ತಿರುವ ಡಾ.ನಾರಾಯಣ್ ಇಲ್ಲಿ ಮನೆಮಾತು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications