ಕೊಂಡಜ್ಜಿಯಲ್ಲಿ ಆಗಸ್ಟ್ 31 ರಿಂದ ರಾಜ್ಯಮಟ್ಟದ ಸಾಹಸೋತ್ಸವ-2001
ದಾವಣಗೆರೆ: ಆಗಸ್ಟ್ 31 ರಿಂದ ಮೂರು ದಿನಗಳ ಕಾಲ ಜಿಲ್ಲೆಯ ಹರಿಹರ ತಾಲ್ಲೂಕು ಕೊಂಡಜ್ಜಿಯಲ್ಲಿ ಸಾಹಸ ಕ್ರೀಡೆಗಳ ರಾಜ್ಯಮಟ್ಟದ ‘ಸಾಹಸೋತ್ಸವ-2001’ ನಡೆಯಲಿದೆ.
ನಗರ ಪ್ರದೇಶದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಾತ್ರವಲ್ಲದೆ ಗ್ರಾಮೀಣ ಪ್ರದೇಶದಿಂದಲೂ ಈ ಉತ್ಸವಕ್ಕೆ ಸ್ಪರ್ಧಿಗಳನ್ನು ನಿರೀಕ್ಷಿಸಲಾಗುತ್ತಿದ್ದು , ಈ ಬಾರಿಯಿಂದ ಅವಿದ್ಯಾವಂತರಿಗೂ ಉತ್ಸವದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನೋಪಾಸನಾ ಸಂಸ್ಥೆಯ ಎಂ. ವೀರೇಶ್ ಮಾಧ್ಯಮದ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಶಿಬಿರದಲ್ಲಿ ಚಾರಣ, ಬಿಲ್ಲುಗಾರಿಕೆ, ಕುದುರೆ ಚಾಲನೆ, ಬೋಟಿಂಗ್, ಪ್ಯಾರಾ ಸೈಕ್ಲಿಂಗ್, ಜಲಕ್ರೀಡೆ ಹಾಗೂ ರಾತ್ರಿ ಕ್ಯಾಂಪ್ಗಳಲ್ಲಿ ಮನರಂಜನೆ ಕಾರ್ಯಕ್ರಮಗಳನ್ನು ನಡೆಸಲಾಗುವುದು. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 200 ಶಿಬಿರಾರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಶಿಬಿರಕ್ಕೆ 200 ರುಪಾಯಿಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ. 3 ದಿನಗಳ ಕಾಲದ ಊಟ ವಸತಿಯನ್ನು ಸಂಸ್ಥೆಯೇ ಭರಿಸುವುದು ಎಂದು ವೀರೇಶ್ ತಿಳಿಸಿದರು.(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications