ಹಾಸನದಲ್ಲಿ ಧಾರಾಕಾರ ಮಳೆ, ವಾಹನ ಸಂಚಾರ ಅಸ್ತವ್ಯಸ್ತ
ಹಾಸನ : ಬಿಸಿಲ ಬೇಗೆಯಿಂದ ತತ್ತರಿಸುತ್ತಿದ್ದ ನಗರಕ್ಕೆ ರಜೆಯ ದಿನ ಭಾನುವಾರ ತಂಪಿನ ಸಿಂಚನ. ಮಧ್ಯಾಹ್ನ 2 ರ ಸುಮಾರಿಗೆ ಪ್ರಾರಂಭವಾಗಿ ಸಂಜೆ 5 ರವರೆಗೂ ಸುರಿದ ಮಳೆ ಸಾರ್ವಜನಿಕರಿಗೆ ತಂಪಿನೊಂದಿಗೆ ಸಮಸ್ಯೆಯನ್ನೂ ಉಂಟುಮಾಡಿತು.
ಭಾರೀ ಬಿರುಸಿನಿಂದ ಕೂಡಿದ ಮಳೆಯಿಂದಾಗಿ ನಗರದ ಹಲವಾರು ರಸ್ತೆಗಳು ಜಲಾವೃತಗೊಂಡವು. ಒಳಚರಂಡಿ ವ್ಯವಸ್ಥೆ ಅಸರ್ಮಕವಾದುದರಿಂದ ರಸ್ತೆಗಳ ಮೇಲೆ ನೀರು ತುಂಬಿ ಹರಿಯತೊಡಗಿತು. ಇದರಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ನಾಗರಿಕರ ಓಡಾಟಕ್ಕೆ ಕೆಲ ಸಮಯ ತೊಂದರೆಯಾಯಿತು.
ಭಾನುವಾರ ಸುರಿದ ಮಳೆ ನಗರ ಪ್ರದೇಶದ ವಾತಾವರಣವನ್ನು ತಂಪುಗೊಳಿಸಿದೆ. ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಟಾವಿಗೆ ಬಂದಿರುವ ಆಲೂಗಡ್ಡೆ ಬೆಳೆಗೂ ಮಳೆ ಸಹಕಾರಿಯಾಗಿದೆ ಎನ್ನಲಾಗಿದೆ.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications