ಸೆ.6ರ ಕಾವೇರಿ ಸಭೆ ಮುಗಿವ ತನಕ ಮೌನಿಯಾಗಿರಲು ಜಯಾ ನಿರ್ಧಾರ
ಚೆನ್ನೈ : ತಮಿಳುನಾಡಿನ ಕುರುವೈ ಬೆಳೆಗೆ ಕಾವೇರಿ ನೀರು ಹರಿಸುವ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸೆಪ್ಟೆಂಬರ್ 6ರಂದು ನಡೆಯಲಿರುವ ಸಭೆಯ ಫಲಶ್ರುತಿಗೆ ಕಾಯುವುದಾಗಿ ತಮಿಳುನಾಡಿನ ಮುಖ್ಯಮಂತ್ರಿ ಜೆ. ಜಯಲಲಿತಾ ಹೇಳಿದ್ದಾರೆ.
ಕರ್ನಾಟಕ ಸರಕಾರ ತಮಿಳುನಾಡಿಗೆ ನೀರು ಬಿಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಿದ್ದ ಜಯಲಲಿತಾ, ಕುರುವೈ ಬೆಳೆಗೆ ಕಾವೇರಿ ನೀರು ಪಡೆಯಲು ತಾವು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರ ನೀಡಿದರು.
ತಮ್ಮ ಮನವಿಯ ಮೇರೆಗೆ ಕೇಂದ್ರ ಜಲಸಂಪನ್ಮೂಲ ಸಚಿವಾಲಯವು ಸೆಪ್ಟೆಂಬರ್ 6ರಂದು ದೆಹಲಿಯಲ್ಲಿ ಕಾವೇರಿ ನಿಗಾ ಸಮಿತಿ ಸಭೆ ಕರೆದಿರುವ ಕಾರಣ ಈಗ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಜಯಲಲಿತಾ, ಸಭೆಯ ಫಲಶ್ರುತಿ ಏನಾಗುತ್ತದೆ ಎಂಬ ಬಗ್ಗೆ ತಾವು ಕಾಯುವುದಾಗಿ ತಿಳಿಸಿದರು.
ಬರದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. ಇದನ್ನು ತಮಿಳುನಾಡು ಅರ್ಥ ಮಡಿಕೊಳ್ಳಬೇಕು ಎಂಬ ಕರ್ನಾಟಕದ ಜಲ ಸಂಪನ್ಮೂಲ ಸಚಿವ ಎಚ್.ಕೆ. ಪಾಟೀಲ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಮಿಳುನಾಡಿನ ಲೋಕೋಪಯೋಗಿ ಸಚಿವರು ಇನ್ನೂ ಕರ್ನಾಟಕ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಲ್ಲ ಎಂದರು.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications