31ರಂದು ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಾಧೀಶರ ಪ್ರಮಾಣ
ಬೆಂಗಳೂರು : ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ನಾಗೇಂದ್ರ ಕುಮಾರ್ ಜೈನ್ (ಎನ್.ಕೆ. ಜೈನ್) ಅವರು, ಆಗಸ್ಟ್ 31ರಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಶುಕ್ರವಾರ ಬೆಳಗ್ಗೆ 10.30ಕ್ಕೆ ರಾಜಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ವಿ.ಎಸ್. ರಮಾದೇವಿ ಅವರು, ಮದ್ರಾಸಿನಿಂದ ವರ್ಗವಾಗಿ ಬಂದಿರುವ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಭೋದಿಸಲಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಈವರೆಗೆ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ನ್ಯಾಯಮೂರ್ತಿ ಪಿ. ವೆಂಕಟರಾಮ ರೆಡ್ಡಿ ಅವರು, ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಈ ಸ್ಥಾನ ತೆರವಾಗಿತ್ತು.
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications