ಸೈಬರ್ ಕ್ರೆೃಂ ವಿಚಾರಣಾ ಠಾಣೆ ವಾರದಲ್ಲಿ ಕಾರ್ಯಾರಂಭ- ಕೃಷ್ಣ
ಬೆಂಗಳೂರು: ಸೈಬರ್ ಅಪರಾಧಗಳ ವಿಚಾರಣೆಗಾಗಿ ಪ್ರತ್ಯೇಕ ಠಾಣೆಯಾಂದನ್ನು ರಾಜ್ಯದಲ್ಲಿ ಸ್ಥಾಪಿಸಲಾಗುತ್ತಿದ್ದು , ಇನ್ನೊಂದು ವಾರದಲ್ಲಿ ಈ ಠಾಣೆ ಕಾರ್ಯಾರಂಭ ಮಾಡುವುದು ಎಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮಂಗಳವಾರ ಘೋಷಿಸಿದರು.
ಏಷ್ಯಾ ಅಭಿವೃದ್ಧಿ ಬ್ಯಾಂಕ್ ಏರ್ಪಡಿಸಿದ್ದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, ನಗರದಲ್ಲಿ ಇತ್ತೀಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸುತ್ತಿರುವ ಅಪರಾಧಗಳಿಂದ ಸಾಮಾನ್ಯ ನಾಗರಿಕ ಗಾಬರಿಗೊಂಡಿದ್ದಾನೆ. ಅಪರಾಧಗಳನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಮುಖ್ಯಮಂತ್ರಿಗಳ ಮಾತುಗಳಲ್ಲಿ ಬೆಂಗಳೂರು ಅಪರಾಧ ನಗರಿಯಾಗುತ್ತಿರುವ ಕುರಿತು ಆತಂಕ, ಕಾಳಜಿ ವ್ಯಕ್ತವಾಗಿತ್ತು. ಅಪರಾಧಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು. ರಾಜಧಾನಿಯಲ್ಲಿನ ಅಪರಾಧಗಳ ಸಂಖ್ಯೆ ಹೆಚ್ಚಳದ ಬಗೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡುತ್ತಿರುವುದು ಇದೇ ಮೊದಲೆನ್ನುವುದು ಗಮನಾರ್ಹ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications