ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ವಿ.ವೈಕುಂಠರಾಜು ಅಸ್ವಸ್ಥ
ಬೆಂಗಳೂರು : ಹಿರಿಯ ಪತ್ರಕರ್ತ ಹಾಗೂ ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ.ವಿ.ವೈಕುಂಠರಾಜು ತೀವ್ರ ಅಸ್ವಸ್ಥರಾಗಿದ್ದು, ನಗರದ ಮಲ್ಲಿಗೆ ಮೆಡಿಕಲ್ ಸೆಂಟರ್ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನಾಟಕ ಅಕಾಡೆಮಿ ಅಧ್ಯಕ್ಷ ಆರ್.ನಾಗೇಶ್, ಸದಸ್ಯರಾದ ಎಚ್.ಜಿ.ಸೋಮಶೇಖರರಾವ್, ದೇವನಾಗೇಶ್, ಸಿ.ಲಕ್ಷ್ಮಣ ಹಾಗೂ ರಿಜಿಸ್ಟ್ರಾರ್ ಬಿ.ಟಿ.ಮುನಿರಾಜಯ್ಯ ಅವರು ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ವೈಕುಂಠರಾಜು ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿದರು.
ವೈಕುಂಠರಾಜು ಅವರ ಚಿಕಿತ್ಸೆಗೆ ನಾಟಕ ಅಕಾಡೆಮಿ 5 ಸಾವಿರ ರುಪಾಯಿಗಳ ನೆರವನ್ನು ಬಿಡುಗಡೆ ಮಾಡಿದೆ. ಈ ನಡುವೆ ವೈಕುಂಠರಾಜು ಅವರ ಆರೋಗ್ಯದಲ್ಲಿ ಗಮನಾರ್ಹ ಪ್ರಗತಿ ಕಾಣಿಸಿಕೊಂಡಿದೆಯೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
(ಇನ್ಫೋ ವಾರ್ತೆ)
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications