ಬೆಂಗಳೂರಿನ ವಿಜ್ಞಾನಿ ಪ್ರೊ.ಎಸ್.ವಿ.ಭಟ್ಗೆ ಪ್ರತಿಷ್ಠಿತ ತಾತಾಚಾರಿ ಪ್ರಶಸ್ತಿ
ಮೈಸೂರು : 2001 ನೇ ಇಸವಿಯ ಪ್ರೊ.ವೈ.ಟಿ.ತಾತಾಚಾರಿ ವಿಜ್ಞಾನ ಪ್ರಶಸ್ತಿಗೆ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ಪ್ರೊ.ಎಸ್.ವಿ.ಭಟ್ ಹಾಗೂ ದೆಹಲಿ ಐಐಟಿಯ ಪ್ರೊ.ರಾಜಪಾಲ್ಸಿಂಗ್ ಸಿರೋಹಿ ಆಯ್ಕೆಯಾಗಿದ್ದಾರೆ.
ಪ್ರಸಿದ್ಧ ವಿಜ್ಞಾನಿ ಪ್ರೊ.ತಾತಾಚಾರಿ ಅವರ ನೆನಪಿನಲ್ಲಿ ಭ್ರಮರ ಟ್ರಸ್ಟ್ ಮತ್ತು ಅವರ ಪತ್ನಿ ಮಾಧುರಿ ತಾತಾಚಾರಿ ಅವರು ಈ ಪ್ರಶಸ್ತಿ ಸ್ಥಾಪಿಸಿದ್ದಾರೆ. ಸೆಪ್ಟಂಬರ್ 6 ರಂದು ಮೈಸೂರಿನಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯಪಾಲೆ ರಮಾದೇವಿ ಪ್ರಶಸ್ತಿ ಪ್ರದಾನ ಮಾಡುವರು.
ಮೂರು ದಶಕಗಳ ಕಾಲ ನ್ಯೂಕ್ಲಿಯರ್ ಮ್ಯಾಗ್ನಟಿಕ್ ಕ್ಷೇತ್ರದಲ್ಲಿ ಭಟ್ ಅವರು ನಡೆಸಿರುವ ಸಂಶೋಧನೆಗಳನ್ನು ಹಾಗೂ ಅಪ್ಲೈಡ್ ಆಪ್ಟಿಕ್ ಕ್ಷೇತ್ರದಲ್ಲಿ ಸಿರೋಹಿ ನಡೆಸಿರುವ ಸಂಶೋಧನೆಗಳನ್ನು ಪ್ರಶಸ್ತಿ ನೀಡುವಲ್ಲಿ ಪರಿಗಣಿಸಲಾಗಿದೆ. ನೆನಪಿನ ಫಲಕ ಮತ್ತು ತಲಾ 1 ಲಕ್ಷ ರುಪಾಯಿ ನಗದನ್ನು ಪ್ರಶಸ್ತಿ ಒಳಗೊಂಡಿದೆ.(ಇನ್ಫೋ ವಾರ್ತೆ)
More From
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications