ರಾಮಕೃಷ್ಣ ಹೆಗಡೆ ಅವರಿಗೆ ಪ್ರಧಾನಿಯಿಂದ ಹುಟ್ಟುಹಬ್ಬದ ಶುಭಾಶಯ
ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ ರಾಮಕೃಷ್ಣ ಹೆಗಡೆ ಅವರು ಸಲ್ಲಿಸಿರುವ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಪ್ರಧಾನಿ ವಾಜಪೇಯಿ, 75 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಹೆಗಡೆ ಅವರಿಗೆ ಶುಭಾಶಯ ಕೋರಿ ಸಂದೇಶ ಕಳುಹಿಸಿದ್ದಾರೆ.
ಪಂಚಾಯತ್ ರಾಜ್ ಸಂಸ್ಥೆಗಳ ಬಲವರ್ಧನೆಗೆ ರಾಮಕೃಷ್ಣ ಹೆಗಡೆ ಕೈಗೊಂಡಿದ್ದ ಕ್ರಮಗಳನ್ನು ವಿಶೇಷವಾಗಿ ಪ್ರಸ್ತಾಪಿಸಿರುವ ವಾಜಪೇಯಿ, ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಪಾಲ್ಗೊಳ್ಳುವಿಕೆಗೆ ಅನುಕೂಲವಾಗುವಂತೆ ಪಂಚಾಯತ್ರಾಜ್ ಸಂಸ್ಥೆಗಳಿಗೆ ನಿರ್ದಿಷ್ಟ ಜವಾಬ್ದಾರಿ ವಹಿಸಿಕೊಡುವ ಇಂಗಿತವನ್ನು ತಮ್ಮ ಸಂದೇಶದಲ್ಲಿ ವ್ಯಕ್ತಪಡಿಸಿದ್ದಾರೆ.
ಸಂವಿಧಾನದಲ್ಲಿ ಗುರ್ತಿಸಿರುವ ವಿಷಯಗಳ ಬಗ್ಗೆ ಹಲವಾರು ನೀತಿಗಳನ್ನು ರೂಪಿಸಲು ಪಂಚಾಯತ್ರಾಜ್ ಸಂಸ್ಥೆಗಳಿಗೆ ಜವಾಬ್ದಾರಿ ವಹಿಸಬೇಕಾಗಿದೆ. ಎಲ್ಲ ರಾಜ್ಯಗಳು ಸ್ಥಳೀಯ ಸಂಸ್ಥೆಗಳಿಗೆ ಸಮರ್ಪಕ ಆಡಳಿತ ಹಾಗೂ ಹಣಕಾಸು ವ್ಯವಹಾರಗಳನ್ನು ಕಲ್ಪಿಸಬೇಕಾಗಿದೆ. ಇದರಿಂದಾಗಿ ಸರ್ಕಾರಿ ಯಂತ್ರ ಸುಗಮಗೊಳ್ಳುತ್ತದೆ ಹಾಗೂ ಪಾರದರ್ಶಕತೆ, ಬದ್ಧತೆ ಸಾಧ್ಯವಾಗುತ್ತದೆ ಎಂದು ವಾಜಪೇಯಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications