ಹೆಗಡೆ ಜನ್ಮೋತ್ಸವ : ಭಾಜಪ ನಾಯಕರ ಗೈರು ಹಾಜರಿ
ಬೆಂಗಳೂರು : ಸಹಸ್ರಾರು ಮಂದಿ ಸಮ್ಮುಖದಲ್ಲಿ ಅರಮನೆ ಆವರಣದಲ್ಲಿ ಬುಧವಾರ ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ 75ನೇ ಹುಟ್ಟುಹಬ್ಬ ಅದ್ಧೂರಿಯಾಗಿ ನಡೆಯುತ್ತಿದೆ. ಭಾರತೀಯ ಜನತಾ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವರ ಗೈರು ಹಾಜರಿ ಸಮಾರಂಭದಲ್ಲಿ ಎದ್ದು ಕಾಣುತ್ತಿದೆ.
ಮಾಜಿ ಪ್ರಧಾನಿ ಚಂದ್ರಶೇಖರ್, ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಜಮ್ಮು- ಕಾಶ್ಮೀರ ಮುಖ್ಯಮಂತ್ರಿ ಫರೂಕ್ ಅಬ್ದುಲ್ಲ, ಕೇಂದ್ರ ಸಚಿವರಾದ ಶರದ್ ಯಾದವ್, ಮನೇಕಾ ಗಾಂಧಿ, ಮಹಾರಾಷ್ಟ್ರದ ಶರದ್ ಪವಾರ್ ಹಾಗೂ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಸಮಾರಂಭದಲ್ಲಿ ಹಾಜರಿರುವ ಪ್ರಮುಖರು. ಜಾತ್ಯತೀತ ಜನತಾ ದಳದ ಶಾಸಕ ಕೆ.ಎಚ್.ಶ್ರೀನಿವಾಸ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಎದ್ದು ಕಾಣುತ್ತಿತ್ತು.
ಪ್ರಧಾನಿ ವಾಜಪೇಯಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಉಪ ರಾಷ್ಟ್ರಪತಿ ಕೃಷ್ಣಕಾಂತ್ ಹಾಗೂ ಪಶ್ಚಿಮ ಬಂಗಾಳದ ಜ್ಯೋತಿ ಬಸು ಹೆಗಡೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿ ಸಂದೇಶಗಳನ್ನು ಕಳುಹಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications