ಹಣಕಾಸು ಸ್ಥಿತಿ ಆಧರಿಸಿ ಮೀಸಲಾತಿ ಇಲ್ಲ- ಪ್ರಧಾನಿ ವಾಜಪೇಯಿ
ನವದೆಹಲಿ : ಮೀಸಲಾತಿಯನ್ನು ಕಲ್ಪಿಸುವಲ್ಲಿ ಆರ್ಥಿಕ ಪರಿಸ್ಥಿತಿಯನ್ನು ಮಾನದಂಡವನ್ನಾಗಿ ಪರಿಗಣಿಸುವ ವಿಷಯವನ್ನು ಬುಧವಾರ ಲೋಕಸಭೆಯಲ್ಲಿ ತಳ್ಳಿಹಾಕಿರುವ ಪ್ರಧಾನಿ ವಾಜಪೇಯಿ, ದುರ್ಬಲ ವರ್ಗಗಳನ್ನು ಸುಧಾರಿಸುವ ಸಮಾಜ ಆಧಾರಿತ ಮೀಸಲಾತಿ ಪದ್ಧತಿಯನ್ನು ಕೇಂದ್ರ ಸರ್ಕಾರ ಮುಂದುವರಿಸುವುದಾಗಿ ಪ್ರಕಟಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ಸಿನ ಸುಂದರ್ಲಾಲ್ ತ್ರಿವೇದಿ ಅವರು, ಮೀಸಲಾತಿ ನೀಡುವಲ್ಲಿ ವ್ಯಕ್ತಿಗತ ಆರ್ಥಿಕ ಮಾನದಂಡವನ್ನು ಪರಿಗಣಿಸುವ ವಿಷಯ ಸರ್ಕಾರದ ಪ್ರಸ್ತಾವನೆಯಲ್ಲಿದೆಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿ ವಾಜಪೇಯಿ ಮಾತನಾಡುತ್ತಿದ್ದರು.
ಆರ್ಥಿಕ ಮಾನದಂಡದ ಮೇಲೆ ಮೀಸಲಾತಿ ಕಲ್ಪಿಸಲಾಗುವುದಿಲ್ಲ . ಸಾಮಾಜಿಕ ಅಸಮಾನತೆಯನ್ನು ಕೊನೆಗಾಣಿಸಿ, ಹಿಂದುಳಿದ ವರ್ಗಗಳ ಮಂದಿ ಸುಧಾರಿಸುವಂತಾಗಲು ಪ್ರಸ್ತುತ ಇರುವ ಮೀಸಲಾತಿಯೇ ಅಗತ್ಯ ಎಂದು ವಾಜಪೇಯಿ ಹೇಳಿದರು.
(ಪಿಟಿಐ)
More From
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications