Get Updates
Get notified of breaking news, exclusive insights, and must-see stories!

ಶಿವಮೊಗ್ಗ ಎಪಿಎಂಸಿ ಮಾರುಕಟ್ಟೆಯಲ್ಲಿ ಅಡಿಕೆ ಖರೀದಿ ಪುನರಾರಂಭ

ಶಿವಮೊಗ್ಗ : ಕಳೆದ ತಿಂಗಳು ಸ್ಥಗಿತಗೊಂಡಿದ್ದ ಅಡಿಕೆ ವ್ಯವಹಾರವು ಸೆಫ್ಟಂಬರ್‌ 1ರ ಶನಿವಾರದಿಂದ ಮತ್ತೆ ಆರಂಭವಾಗಲಿದೆ.

ಬುಧವಾರ ಎಪಿಎಂಸಿ ಅಧ್ಯಕ್ಷ ಪಿ. ರಮೇಶ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಗಿದೆ. ಅಡಿಕೆ ವರ್ತಕರು ಮತ್ತು ಎಪಿಎಂಸಿ ಅಧ್ಯಕ್ಷರ ನಡುವೆ ಸಾಕಷ್ಟು ಚರ್ಚೆ, ವಾಗ್ವಾದಗಳು ನಡೆದ ನಂತರ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.

ಅಡಿಕೆ ವರ್ತಕರ ಬಗ್ಗೆ ಎಪಿಎಂಸಿ ಅಧ್ಯಕ್ಷರು ಗೌರವ ನೀಡಿ ಮಾತನಾಡಬೇಕು . ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಾಚರಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+