ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ
ಬೆಂಗಳೂರು : 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಆಗಸ್ಟ್ 9 ರಂದು ಆದೇಶ ಹೊರಡಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವಾಲಯ, ಈ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ತುಂಬಲು ನಿರ್ಧರಿಸಿದೆ.
ಇದೇ ಮೊದಲ ಬಾರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ನೇಮಕ ಪ್ರಕ್ರಿಯೆ, ಪರೀಕ್ಷಾ ವಿವರಗಳ ಮಾಹಿತಿ ಪುಸ್ತಕವನ್ನು ಶಿಕ್ಷಣ ಇಲಾಖೆ ಸದ್ಯದಲ್ಲಿಯೇ ಬಿಡುಗಡೆ ಮಾಡಲಿದೆ. ಅಭ್ಯರ್ಥಿಗಳು ಈ ಪರೀಕ್ಷೆಯನ್ನು ತಂತಮ್ಮ ಜಿಲ್ಲೆಗಳಲ್ಲಿ ಮಾತ್ರ ಬರೆಯಲು ಅವಕಾಶವಿದೆ. ಚಿತ್ರಕಲೆ, ಸಂಗೀತ ಹಾಗೂ ದೈಹಿಕ ಶಿಕ್ಷಕರ ನೇಮಕಕ್ಕೆ ಈ ಪರೀಕ್ಷೆ ಅನ್ವಯವಾಗುವುದಿಲ್ಲ .
ಎಸ್ಎಸ್ಎಲ್ಸಿ ಅಥವಾ ಪಿಯುಸಿ, ಟಿಸಿಎಚ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಅಂಕಗಳನ್ನು ಒಟ್ಟುಗೂಡಿಸಿ ರ್ಯಾಂಕ್ಗಳನ್ನು ನೀಡಲಾಗುವುದು. ರ್ಯಾಂಕ್ ಕ್ರಮಾಂಕಕ್ಕೆ ಅನ್ವಯವಾಗಿ ಶಿಕ್ಷಣ ಇಲಾಖೆ ನೇಮಕಾತಿ ಮಾಡಿಕೊಳ್ಳಲಿದೆ.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications