ಅನಂತ್ಕುಮಾರ್ಗೆ ನಗರಾಭಿವೃದ್ಧಿ ಮತ್ತು ಬಡತನ ನಿರ್ಮೂಲನೆ ಖಾತೆ
ನವದೆಹಲಿ: ಶನಿವಾರ (ಸೆ.01) ನಡೆದ ಕೇಂದ್ರ ಸಂಪುಟ ವಿಸ್ತರಣೆಯಲ್ಲಿ ಆರು ಹೊಸಮುಖಗಳಿಗೆ ಅವಕಾಶ ಮಾಡಿಕೊಟ್ಟಿರುವ ಪ್ರಧಾನಿ ವಾಜಪೇಯಿ, ರಾಮ್ ವಿಲಾಸ್ ಪಾಸ್ವಾನ್, ಅನಂತಕುಮಾರ್ ಹಾಗೂ ಶರದ್ ಯಾದವ್ ಅವರುಗಳ ಖಾತೆಗಳಲ್ಲೂ ಬದಲಾವಣೆ ಮಾಡಿದ್ದಾರೆ.
ಕೇಂದ್ರ ಸಚಿವ ಅನಂತಕುಮಾರ್ ಅವರಿಗೆ ನಗರಾಭಿವೃದ್ಧಿ ಹಾಗೂ ಬಡತನ ನಿರ್ಮೂಲನೆ ಖಾತೆಯನ್ನು ಪ್ರಧಾನಿ ವಹಿಸಿಕೊಟ್ಟಿದ್ದಾರೆ. ಶರದ್ ಯಾದವ್ ಅವರಿಗೆ ಕಾರ್ಮಿಕ ಖಾತೆ ದೊರೆತಿದ್ದರೆ, ರಾಂ ವಿಲಾಸ್ ಪಾಸ್ವಾನ್ ಅವರಿಗೆ ಗಣಿ ಮತ್ತು ಕಲ್ಲಿದ್ದಲು ಖಾತೆ ದೊರೆತಿದೆ. ಷೇರು ವಿಕ್ರಯ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಖಾತೆ ಸಚಿವ ಅರುಣ್ ಶೌರಿ ಅವರಿಗೆ ಸಂಪುಟ ದರ್ಜೆ ಸಚಿವರಾಗಿ ಬಡ್ತಿ ದೊರೆತಿದೆ. ಸುಂದರಲಾಲ್ ಪಟ್ವಾ ಸೇರಿದಂತೆ 5 ಮಂದಿ ಪ್ರಧಾನಿಯವರ ಸಲಹೆ ಮೇರೆಗೆ ರಾಜೀನಾಮೆ ನೀಡಿದ್ದು, ಅವುಗಳನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ. ಸಂಪುಟ ವಿಸ್ತರಣೆಯ ಮುಖ್ಯಾಂಶಗಳು-
- ಕರಿಯ ಮುಂಡಾ- ಕೃಷಿ ಮತ್ತು ಗ್ರಾಮೀಣ ಉದ್ಯಮ
- ವೇದ್ಪ್ರಕಾಶ್ ಗೋಯಲ್- ಹಡಗು ಉದ್ಯಮ
- ವಿಜಯ್ ಗೋಯಲ್- ಪ್ರಧಾನಿಯವರ ಕಚೇರಿ, ಯೋಜನಾ ಖಾತೆ
- ರಾಜೀವ್ಪ್ರತಾಪ್ ರುಡಿ- ವಾಣಿಜ್ಯ ಮತ್ತು ಉದ್ಯಮ
- ಅಣ್ಣಾಸಾಹೇಬ ಪಾಟೀಲ- ಗ್ರಾಮೀಣಾಭಿವೃದ್ಧಿ
- ರವಿಶಂಕರ ಪ್ರಸಾದ್- ಗಣಿ ಮತ್ತು ಕಲ್ಲಿದ್ದಲು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications