ಪ್ಯಾರಿಸ್ನ ವಾಸ್ತು ಶಿಲ್ಪ ಶೃಂಗ ಸಭೆಗೆ ಬೆಂಗಳೂರಿನ ಡಾ. ಚೂಡಾಮಣಿ
ಬೆಂಗಳೂರು : ಪ್ಯಾರಿಸ್ನಲ್ಲಿ ಸೆಪ್ಟೆಂಬರ್ 10ರಿಂದ ನಾಲ್ಕು ದಿನಗಳ ಕಾಲ ನಡೆಯುವ ವಾಸ್ತು ಶಿಲ್ಪ ಕುರಿತ ಶತಮಾನದ ಶೃಂಗ ಸಮ್ಮೇಳನಕ್ಕೆ ದಕ್ಷಿಣ ಏಷ್ಯಾ ರಾಷ್ಟ್ರಗಳ ಏಕೈಕ ಪ್ರತಿನಿಧಿಯಾಗಿ ನಗರದ ಡಾ. ಚೂಡಾಮಣಿ ನಂದಗೋಪಾಲ್ ಭಾಗವಹಿಸಲಿದ್ದಾರೆ.
ಯುನೆಸ್ಕೋ ಮತ್ತು ಐಕೋಮಸ್ ನೇತೃತ್ವದಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ಅವರು ಮ ಧ್ಯಕಾಲೀನ ವಾಸ್ತು ಶಿಲ್ಪದ ಸಮ್ಮಿಶ್ರಣ ಮತ್ತು ಸಮಸ್ಯೆಗಳ ಕುರಿತು ಪ್ರಬಂಧ ಮಂಡಿಸಲಿದ್ದಾರೆ. ಚೂಡಾಮಣಿ ಅವರು ಚಿತ್ರಕಲಾ ಪರಿಷತ್ತಿನ ಸ್ನಾತಕೋತ್ತರ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದಾರೆ. ದೇಶದ ಶೈಕ್ಷಣಿಕ ಸಂಸ್ಥೆಗಳು, ಕಲಾ ಸಂಗ್ರಹಾಲಯಗಳು ಮತ್ತು ಕಲಾ ಗ್ಯಾಲರಿಗಳ ಸಮಿತಿಯಲ್ಲಿ ಸಕ್ರಿಯರಾಗಿದ್ದಾರೆ.
ಕಲಾಕ್ಷೇತ್ರದಲ್ಲಿ ಸುಮಾರು 25 ವರ್ಷಗಳ ಅನುಭವ ಉಳ್ಳ ಚೂಡಾಮಣಿ ಅವರು ಅನೇಕ ಸಂಶೋಧನಾ ಪ್ರಬಂಧಗಳನ್ನು ಹಾಗೂ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ನೆಹರೂ ಹಾಗೂ ಯುನೆಸ್ಕೋ ಫೆಲೋಷಿಪ್ಗೂ ಅವರು ಪಾತ್ರರಾಗಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications