Get Updates
Get notified of breaking news, exclusive insights, and must-see stories!

ಹೆಬ್ಬಾಳ ಮೇಲ್ಸೇತುವೆ ನಿರ್ಮಾಣಕ್ಕೆ ಸೆ.6ರಂದು ಕೆಸರು ಕಲ್ಲು

ಬೆಂಗಳೂರು : ಯೋಜಿತ ಹೆಬ್ಬಾಳ ಮೇಲ್ಸೇತುವೆ ನಿರ್ಮಾಣಕ್ಕೆ ಸೆಪ್ಟೆಂಬರ್‌ 6ರಂದು ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಕೆಸರು ಕಲ್ಲು ಹಾಕುವುದರ ಮೂಲಕ ಚಾಲನೆ ಕೊಡಲಿದ್ದಾರೆ. ಬಿಡಿಎ ಆಯುಕ್ತ ಜಯಕರ್‌ ಜೆರೋಮ್‌ ಸುದ್ದಿ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 7 ಮತ್ತು ಹೊರ ವಲಯದ ವರ್ತುಲ ರಸ್ತೆಯ ಸಂಚಾರ ದಟ್ಟಣೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಈ ಮೇಲ್ಸೇತುವೆ ನಿರ್ಮಾಣ ಅತ್ಯವಶ್ಯಕವಾಗಿದೆ. ಯಮುನಾ ನದಿಯ ಮೇಲೆ ದೆಹಲಿ- ನೋಯಿಡಾ ನಡುವೆ ಕೇವಲ 20 ತಿಂಗಳ ದಾಖಲೆ ಅವಧಿಯಲ್ಲಿ ಸೇತುವೆ ನಿರ್ಮಿಸಿರುವ ಗ್ಯಾಮನ್‌ ಇಂಡಿಯಾ ಲಿಮಿಟೆಡ್‌ಗೆ ಹೆಬ್ಬಾಳ ಮೇಲ್ಸೇತುವೆ ನಿರ್ಮಾಣ ಕೆಲಸ ವಹಿಸಲಾಗಿದೆ. 18 ತಿಂಗಳಲ್ಲಿ ಈ ಮೇಲ್ಸೇತುವೆ ಸಂಚಾರಕ್ಕೆ ಸಿದ್ಧವಾಗಲಿದೆ ಎಂದು ಜೆರೋಮ್‌ ಹೇಳಿದ್ದಾರೆ.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+