ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾನಪದ ಅಕಾಡಮಿಯ 14 ಪುಸ್ತಕಗಳ ಮೇಲೆ ಶೇ. 50 ರಿಯಾಯಿತಿ

By Staff
|
Google Oneindia Kannada News

ಬೆಂಗಳೂರು : ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡಮಿ ತಾನು ಇತ್ತೀಚೆಗೆ ಹೊರತಂದಿರುವ 14 ಕೃತಿಗಳನ್ನು ಅರ್ಧ ಬೆಲೆಗೆ ಮಾರಾಟ ಮಾಡಲು ನಿರ್ಧರಿಸಿದೆ.

ಜಾನಪದಾಸಕ್ತರು, ವಿದ್ಯಾರ್ಥಿಗಳು ಹಾಗೂ ಅಧ್ಯಯನಕಾರರು 4,760 ರುಪಾಯಿ ಬೆಲೆ ಬಾಳುವ ಪುಸ್ತಕಗಳನ್ನು ಕೇವಲ 2380 ರುಪಾಯಿ ನೀಡಿ ಖರೀದಿಸಬಹುದಾಗಿದೆ ಎಂದು ಅಕಾಡಮಿ ಪ್ರಕಟಣೆ ತಿಳಿಸಿದೆ.

ಪುಸ್ತಕಗಳು ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಇಲ್ಲಿ ಲಭ್ಯ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 080 ---- 2215509 ನ್ನು ಸಂಪರ್ಕಿಸಬಹುದು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X