ಡಾ. ರಾಜ್ಕುಮಾರ್ ಅಪಹರಣದಪ್ರಮುಖ ಆರೋಪಿ ಬಂಧನ
ಚಾಮರಾಜನಗರ : ಕನ್ನಡದ ಮೇರುನಟ ಡಾ. ರಾಜ್ಕುಮಾರ್ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಟಿ.ಎನ್.ಎಲ್.ಎ. ಸದಸ್ಯ ಪರಂಜ್ಯೋತಿ ಎಂಬುವವನನ್ನು ತಂಜಾವೂರಿನಲ್ಲಿ ಬಂಧಿಸಿರುವ ಪೊಲೀಸರು ಆತನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
28 ವರ್ಷ ವಯಸ್ಸಿನ ಪರಂಜ್ಯೋತಿ ಅಲಿಯಾಸ್ ಏಳುಮಲೈ ರಾಜ್ಕುಮಾರ್ ಅವರನ್ನು ಅಪಹರಿಸಲು ವೀರಪ್ಪನ್ಗೆ ಎಲ್ಲ ಮಾಹಿತಿ ಒದಗಿಸಿದ್ದ ಎನ್ನಲಾಗಿದೆ. ಡಾ. ರಾಜ್ಕುಮಾರ್ ಗಾಜನೂರಿಗೆ ಬರುವ ವಿಷಯ, ಅವರೊಂದಿಗೆ ಎಷ್ಟು ಜನ ಇದ್ದಾರೆ. ಭದ್ರತೆ ಎಷ್ಟಿದೆ, ಅವರ ಕಾರ್ಯಕ್ರಮಗಳೇನು ಎಂಬ ಎಲ್ಲ ಮಾಹಿತಿ ಸಂಗ್ರಹಿಸಿ, ವೀರಪ್ಪನ್ಗೆ ಮುಟ್ಟಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಈ ಹೊತ್ತು ಅರಣ್ಯದಲ್ಲಿ ತಲೆಮರೆಸಿಕೊಂಡಿರುವ ವೀರಪ್ಪನ್ ಚಲನವಲನಗಳ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರುವ ಪರಂಜ್ಯೋತಿಯ ಬಂಧನದಿಂದ ವೀರಪ್ಪನ್ ವಿರುದ್ಧದ ಕಾರ್ಯಾಚರಣೆಗೆ ಸಾಕಷ್ಟು ಮಾಹಿತಿಗಳು ದೊರಕಬಹುದು ಎಂದು ನಿರೀಕ್ಷಿಸಲಾಗಿದೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications