ಸಿಟಿ ಟ್ಯಾಕ್ಸಿ : 24 ಗಂಟೆ ಸೇವಾ ನಿಯಂತ್ರಣ ಕೇಂದ್ರದ ಸ್ಥಾಪನೆ
ಬೆಂಗಳೂರು : ದಿನದ 24 ಗಂಟೆಗಳ ಕಾಲವೂ ಕಾರ್ಯ ನಿರ್ವಹಿಸುವ ನಿಯಂತ್ರಣ ಕೇಂದ್ರವೊಂದನ್ನು ಸ್ಥಾಪಿಸುವ ಮೂಲಕ ಗ್ರಾಹಕರ ನೋವು ನಲಿವುಗಳಿಗೆ ಸ್ಪಂದಿಸಲು ಕರ್ನಾಟಕ ರೇಡಿಯೋ ಟ್ಯಾಕ್ಸಿ ಮಾಲಿಕರ ಮತ್ತು ಚಾಲಕರ ಸಂಘ ನಿರ್ಧರಿಸಿದೆ.
ರೇಡಿಯೋ ಟ್ಯಾಕ್ಸಿ ಚಾಲಕರು ಗ್ರಾಹಕರೊಂದಿಗೆ ಯಾವುದೇ ರೀತಿಯ ತಕರಾರು ತೆಗೆದರೆ, ವಾಹನದಲ್ಲಿರುವ ವೈರ್ಲೆಸ್ ಮೂಲಕ 24 ಗಂಟೆ ಕಾರ್ಯ ನಿರ್ವಹಿಸುವ ನಿಯಂತ್ರಣ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ. ಇಲ್ಲವೇ ದೂರವಾಣಿ ಸಂಖ್ಯೆ 3523636ನ್ನು ಸಂಪರ್ಕಿಸಬಹುದು ಎಂದು ಸಂಘದ ಕಾರ್ಯದರ್ಶಿ ಎಸ್. ಗೋಪಾಲ್ ತಿಳಿಸಿದ್ದಾರೆ.
ಸಾರಿಗೆ ಇಲಾಖೆ ನಿಗದಿ ಪಡಿಸಿರುವ ದರ ಪಟ್ಟಿಯಂತೆ ಗ್ರಾಹಕರು ಬಿಲ್ ಸಂದಾಯ ಮಾಡಬಹುದು. ಚಾಲಕರು ಹೆಚ್ಚಿನ ದರಕ್ಕೆ ಒತ್ತಾಯಿಸಿದರೆ ಅಥವಾ ಪಡೆದರೆ ದೂರು ಸಲ್ಲಿಸುವಂತೆ ಅವರು ತಿಳಿಸಿದ್ದಾರೆ. ಕಾಯುವ ಸಮಯದ ದರವನ್ನು ಕೂಡ ದರಪಟ್ಟಿಯಲ್ಲಿ ಸೇರಿಸಲಾಗಿರುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications