ಮೂರು ತಿಂಗಳಲ್ಲಿ ಇನ್ಸಾಟ್ 3 ಸಿ ಉಪಗ್ರಹ ಉಡಾವಣೆ
ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ವಿವಿಧೋದ್ದೇಶ ಉಪಗ್ರಹ ಇನ್ಸಾಟ್ 3 ಸಿಯನ್ನು ಮೂರು ತಿಂಗಳ ಅವಧಿಯಾಳಗಾಗಿ ಅಂತರಿಕ್ಷಕ್ಕೆ ಹಾರಿಸಲಾಗುವುದು ಎಂದು ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಕೆ. ಕಸ್ತೂರಿ ರಂಗನ್ ತಿಳಿಸಿದ್ದಾರೆ.
ಸೋಮವಾರ ವಿಚಾರಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಬಾಹ್ಯಾಕಾಶ ಯೋಜನೆಯ ಪ್ರಮುಖ ಅಂಶಗಳನ್ನು ವಿವರಿಸಿದರು. ಇಸ್ರೋ ಮುಂದಿನ 25 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ರೂಪಿಸಿದೆ ಎಂದರು.
ಚಂದ್ರಯಾನವೂ ಸೇರಿದಂತೆ ಹಲವಾರು ಪ್ರಮುಖ ವಿಚಾರಗಳಿಗೆ ಸಂಬಂಧಿಸಿದಂತೆ ರೂಪಿಸಲಾಗಿರುವ ಯೋಜನೆಗಳ ಮುಖ್ಯಾಂಶಗಳನ್ನು ವಿವರಿಸಿದ ಅವರು, ವಾಹಕ ನೌಕೆಯ ಕಾರಣದಿಂದ ಇನ್ಸಾಟ್ 3 ಸಿ ಉಪಗ್ರಹ ಉಡಾವಣೆಯಲ್ಲಿ ವಿಳಂಬವಾಗಿದೆ ಎಂದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications