ಹಾವೇರಿ ಜಿಲ್ಲೆ ಮುಕ್ತೇಶ್ವರ ದೇವಾಲಯ ಇತಿಹಾಸ ತಿಳಿಸುವ ಸಿಡಿ ಸಿದ್ಧ
ಮೈಸೂರು : ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚೌಡದಾನಪುರ ಗ್ರಾಮದಲ್ಲಿರುವ ಪುರಾತನ ಮುಕ್ತೇಶ್ವರ ದೇವಾಲಯದ ಸಮಗ್ರ ಇತಿಹಾಸ ತಿಳಿಸುವ ಸಿ.ಡಿ. ಸಿದ್ಧವಾಗಿದೆ. ಖ್ಯಾತ ಇತಿಹಾಸ ಶಾಸ್ತ್ರಜ್ಞ ಡಾ. ವಸುಂಧರಾ ಫಿಲಿಯೋಜಾ ಮತ್ತು ಪಿಯರ್ ಸಿರ್ವಾ ಫಿಲಿಯೋಜಾ ಅವರು ಈ ಸಿಡಿ ಸಿದ್ಧಪಡಿಸಿದ್ದಾರೆ.
ಅತ್ಯಂತ ಪುರಾತನ ದೇವಾಲಯದ ಕುರಿತು ತಯಾರಿಸಲಾಗಿರುವ ಮೊದಲ ಕಾಂಪ್ಯಾಕ್ಟ್ ಡಿಸ್ಕ್ (ಸಿಡಿ) ಹಾಗೂ ಡಿಜಿಟಲ್ ವರ್ಸೆಟೈಲ್ ಡಿಸ್ಕ್ (ಡಿ.ವಿಡಿ) ಇದಾಗಿದೆ . ಕಳೆದ ಮೂರು ವರ್ಷಗಳ ಸತತ ಪರಿಶ್ರಮದಿಂದ ಈ ಸಿ.ಡಿ ತಯಾರಿಸಲಾಯಿತು ಎಂದು ಫಿಲಿಯೋಜಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದೇ ಮಾದರಿಯಲ್ಲಿ ತಾವು ಕರ್ನಾಟಕದ ಇತಿಹಾಸ ಪ್ರಸಿದ್ಧ ಹಂಪಿಯ ಬಗ್ಗೆ ಸಿಡಿಯನ್ನು ಹೊರತರಲು ಯೋಜಿಸಿರುವುದಾಗಿಯೂ ಅವರು ಹೇಳಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications