ಸಂಪನ್ಮೂಲ ಕೇಂದ್ರದ ಮೈಸೂರು ಘಟಕಕ್ಕೆ ಯುನೆಸ್ಕೋ ಪುರಸ್ಕಾರ
ಮೈಸೂರು : ರಾಜ್ಯ ಸಂಪನ್ಮೂಲ ಕೇಂದ್ರದ ಮೈಸೂರು ಘಟಕಕ್ಕೆ ಯುನೆಸ್ಕೋ-2001 ಪ್ರಶಸ್ತಿ ಲಭಿಸಿದೆ.
ರಾಷ್ಟ್ರೀಯ ಸಾಕ್ಷರತಾ ಮಿಶನ್ ವತಿಯಿಂದ ನೀಡಲಾಗುವ ಈ ಪ್ರಶಸ್ತಿಯನ್ನು ಸಾಕ್ಷರತೆ ಮತ್ತು ವಯಸ್ಕರ ಶಿಕ್ಷಣ ಕ್ಷೇತ್ರದಲ್ಲಿ ಶೈಕ್ಷಣಿಕ ಮತ್ತು ತಾಂತ್ರಿಕ ಕೆಲಸಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವುದಕ್ಕಾಗಿ ನೀಡಲಾಗುತ್ತದೆ ಎಂದು ಸಂಪನ್ಮೂಲ ಕೇಂದ್ರದ ಅಧ್ಯಕ್ಷರು ಹಾಗೂ ವಿಭಾಗಾಧಿಕಾರಿಯಾದ ಎಚ್. ಭಾಸ್ಕರ್ ಸೋಮವಾರ ತಿಳಿಸಿದ್ದಾರೆ.
ಪ್ರಶಸ್ತಿಯು 500 ಅಮೆರಿಕನ್ ಡಾಲರ್ ನಗದು ಹಣ ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಸೆಪ್ಟೆಂಬರ್ 8ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಡಾ. ಮುರಳಿ ಮನೋಹರ ಜೋಶಿ ಅವರು ಪ್ರದಾನ ಮಾಡುವರು.
1972ರಲ್ಲಿ ನೆಹರು ಸಾಕ್ಷರತೆ ಹಾಗೂ 73ರಲ್ಲಿ ಮೊಹಮದ್ ರಜಾ ಪಹ್ಲವಿ ಪ್ರಶಸ್ತಿಗಳನ್ನು ರಾಜ್ಯ ಸಂಪನ್ಮೂಲ ಕೇಂದ್ರದ ಮೈಸೂರು ಘಟಕ ಪಡೆದುಕೊಂಡಿತ್ತು. ಪ್ರಸ್ತುತ ಘಟಕದ ಆಡಳಿತಮಂಡಳಿಯಲ್ಲಿ ಜ್ಞಾನ ಪೀಠ ಪ್ರಶಸ್ತಿ ವಿಜೇತ ಸಾಹಿತಿ ಯು. ಆರ್. ಅನಂತ ಮೂರ್ತಿ, ರೈಟ್ ಲೈವ್ಲಿ ಹುಡ್ ಪ್ರಶಸ್ತಿ ವಿಜೇತ ಡಾ. ಸುದರ್ಶನ್ ಮುಂತಾದವರಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications