ಸೆ. 5ರಂದು ಕಲಾಕ್ಷೇತ್ರದಲ್ಲಿ ರಾಜ್ಯ ನಾಟಕ ಅಕಾಡೆಮಿ ಬೆಳ್ಳಿಹಬ್ಬ
ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿಯ ಬೆಳ್ಳಿಹಬ್ಬದ ಆಚರಣೆ ಸೆಪ್ಟೆಂಬರ್ 5ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಾಸ್ಟರ್ ಹಿರಣ್ಣಯ್ಯ, ಜಿ.ವಿ.ಅಯ್ಯರ್ ಸೇರಿದಂತೆ ರಂಗ ಕ್ಷೇತ್ರದ ದಿಗ್ಗಜರು ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯ ನಾಟಕ ಅಕಾಡೆಮಿಗೆ ಹೊಸ ರೂಪು ಕೊಡುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳು ಕಣ್ಣಮುಂದಿವೆ. ಅಕಾಡೆಮಿ 25 ವರ್ಷ ಪೂರೈಸಿರುವ ಈ ಸಂದರ್ಭದಲ್ಲಿ ನಿರ್ದಿಷ್ಟ ವಸ್ತುವಿನ ಸುತ್ತ ಹೆಣೆಯಲಾದ ನಾಟಕಗಳ ಪ್ರದರ್ಶನ ನಡೆಸುವುದು, ಒಂದು ವಿಷಯವನ್ನು ಗೊತ್ತುಪಡಿಸಿ, ಅದರ ಬಗ್ಗೆ ಚರ್ಚಿಸುವುದು ಇಂಥಾ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ನಾಟಕ ಅಕಾಡೆಮಿ ಅಧ್ಯಕ್ಷ ಆರ್.ನಾಗೇಶ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ರಂಗ ಕ್ಷೇತ್ರದ ಎಲ್ಲಾ ಚಟುವಟಿಕೆಗಳಲ್ಲಿ ಭೂಮಿ ಸತ್ಯ ಮತ್ತು ಭೂಮಿ ಸತ್ವಕ್ಕೆ ಒತ್ತು ಕೊಡಬೇಕು. ರಂಗ ಕ್ಷೇತ್ರದಲ್ಲಷ್ಟೇ ಭೂಮಿ ಎಂಬ ಪದ ಆಚರಣೆಯಲ್ಲಿರುವುದು ಎಂದು ನಾಗೇಶ್ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications