ರಾಜ್ಯದಲ್ಲಿ ಬರ: ಬುಧವಾರ ಕೇಂದ್ರದ ಪರಿಹಾರ ಗಾತ್ರ ನಿರ್ಧಾರ
ಬೆಂಗಳೂರು: ಕರ್ನಾಟಕ ಹಾಗೂ ಆಂಧ್ರಪ್ರದೇಶ ರಾಜ್ಯಗಳಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ , ಕೇಂದ್ರ ಕೃಷಿ ಸಚಿವ ಅಜಿತ್ಸಿಂಗ್ ನೇತೃತ್ವದ ಕೇಂದ್ರ ಸಚಿವರ ಸಮನ್ವಯ ಸಮಿತಿ ಪರಿಹಾರ ಕುರಿತಂತೆ ಬುಧವಾರ ನಿರ್ಧಾರ ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ.
ಕೇಂದ್ರ ಸಚಿವರ ಸಮನ್ವಯ ಸಮಿತಿ ಅಜಿತ್ಸಿಂಗ್ ನೇತೃತ್ವದಲ್ಲಿ ಬುಧವಾರ ಸಭೆ ಸೇರಿ ಉಭಯ ರಾಜ್ಯಗಳಲ್ಲಿನ ಬರ ಪರಿಸ್ಥಿತಿಯ ಬಗೆಗೆ ಚರ್ಚೆ ನಡೆಸಲಿದೆ. ಆನಂತರವಷ್ಟೇ ಕೇಂದ್ರ ಸರ್ಕಾರದಿಂದ ದೊರಕುವ ಪರಿಹಾರ ಕುರಿತ ಪ್ರಕಟಣೆ ಹೊರಬೀಳಲು ಸಾಧ್ಯ ಎಂದು ರಾಜ್ಯ ನೀರಾವರಿ ನಿಗಮದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕೃಷ್ಣ ಹೇಳಿದರು.
ಕಾವೇರಿ ವಿವಾದ: ಸೆ.6 ರ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸುವುದಿಲ್ಲ
ಸೆಪ್ಟಂಬರ್ 6 ರಂದು ದೆಹಲಿಯಲ್ಲಿ ಜರುಗುವ ಕಾವೇರಿ ನೀರು ಉಸ್ತುವಾರಿ ಸಮಿತಿಯ ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಭಾಗವಹಿಸುತ್ತಿದ್ದು , ರಾಜ್ಯದ ನಿಲುವನ್ನು ಸಭೆಯಲ್ಲಿ ಅವರು ಮಂಡಿಸಲಿದ್ದಾರೆ ಎಂದು ಕೃಷ್ಣ ಹೇಳಿದ್ದಾರೆ. ಇದರಿಂದಾಗಿ ಸೆ. 6 ಸಭೆಯಲ್ಲಿ ಕೃಷ್ಣ ಭಾಗವಹಿಸುವ ನಿರೀಕ್ಷೆಗಳು ಸುಳ್ಳಾಗಿವೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications