ಸೆ.10 : ಬರ ಪರಿಸ್ಥಿತಿ ವೀಕ್ಷಿಸಲು ಜಮಖಂಡಿಗೆ ಸೋನಿಯಾ ಭೇಟಿ
ಬೆಂಗಳೂರು: ಕಾಂಗ್ರೆಸ್ ಪಕ್ಧ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಸೆಪ್ಟಂಬರ್ 10 ರಂದು ಜಮಖಂಡಿಗೆ ಭೇಟಿ ನೀಡಲಿದ್ದು , ರಾಜ್ಯದಲ್ಲಿ ನ ಬರ ಪರಿಸ್ಥಿತಿಯನ್ನು ಅವರು ಖುದ್ದಾಗಿ ವೀಕ್ಷಿಸುವರು ಎಂದು ಕಂದಾಯ ಸಚಿವ ಶ್ರೀಕಂಠಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ನಿಭಾಯಿಸಲು ಇನ್ನೂ 20 ಕೋಟಿ ರುಪಾಯಿಗಳನ್ನು ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು. ಕೇಂದ್ರದ ನೆರವು ಸೇರಿದಂತೆ ಈಗಾಗಲೇ 70 ಕೋಟಿ ರುಪಾಯಿಗಳನ್ನು ಬರ ಪರಿಹಾರ ಕಾಮಗಾರಿಗಳಿಗೆ ಖರ್ಚು ಮಾಡಲಾಗಿದೆ ಎಂದು ಮಂಗಳವಾರ ಸುದ್ದಿಗಾರರಿಗೆ ಶ್ರೀಕಂಠಯ್ಯ ತಿಳಿಸಿದರು.
ಕುಡಿಯುವ ನೀರು ಪೂರೈಕೆಗಾಗಿ ರಾಜ್ಯ ಸರ್ಕಾರ ಅಗತ್ಯ ಪ್ರಮಾಣದ ಹಣ ಬಿಡುಗಡೆ ಮಾಡಿದ್ದು , ರಾಜ್ಯದ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಲ್ಲಿ ತಕ್ಷಣ ಪರಿಹಾರ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.
ಜಮಖಂಡಿ ಎನ್ನುತ್ತಿದ್ದಂತೆ-
ಜಮಖಂಡಿ ಪ್ರದೇಶದಲ್ಲಿ ಜನಪ್ರಿಯವಾಗಿರುವ ಜನಪದ ಗೀತೆಯಾಂದು ನೆನಪಿಗೆ ಬರುತ್ತದೆ. ಅಂಥ ಒಂದು ಗೀತೆಯ ತುಣುಕು ಓದಿರಿ ;
ಜಾನಿ ಜವಾನಿ ಚಲೋ ಜಮಖಂಡಿ
ನೀ ಹಂಗ್ಯಾಕ ಹವ್ವಹಾರಿ ನಿಂತಕಂಡಿ
ನಿನ್ನಷ್ಟಿಗೆ ನೀನೇನೋ ತಿಳಕಂಡಿ
ನಿನಗೆ ತಿನ್ನಾಕೆ ತಂದೀನಿ ಬಾರ ಅಂಟಿನ ಉಂಡಿ
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications