ನೊಬೆಲ್ ಶಾಂತಿ ಪ್ರಶಸ್ತಿಗೆ ವಾಜಪೇಯಿ ಹೆಸರು ಶಿಫಾರಸು
ನವದೆಹಲಿ : ದೆಹಲಿ ಮೂಲದ ಅಂತಾರಾಷ್ಟ್ರೀಯ ಜಾಗೃತಿ ಕೇಂದ್ರ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಗೆ ಶಿಫಾರಸು ಮಾಡಿದೆ.
ನಾರ್ವೆಯ ನೊಬೆಲ್ ಸಂಸ್ಥೆ ನಿರ್ದೇಶಕ ಗೇರ್ ಲುಂಡೆಸ್ಪಡ್ಗೆ ಈ ಸಂಬಂಧ ಜಾಗೃತಿ ಕೇಂದ್ರದ ಅಧ್ಯಕ್ಷ ಮಜಾಜ್ ಮುಂಗೇರಿ ಪತ್ರವನ್ನು ಬರೆದಿದ್ದಾರೆ. ವಾಜಪೇಯಿ ಅವರು, ಉಪಖಂಡದಲ್ಲಿ ಹಾಗೂ ದಕ್ಷಿಣ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗಾಗಿ ಅವಿರತವಾಗಿ ಶ್ರಮಿಸುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ವಿಶ್ವ ಶಾಂತಿಗಾಗಿ ಶ್ರಮಿಸಿದ ಮಿಖಾಯಿಲ್ ಗೊರ್ಬಚೇವ್, ಎಫ್.ಡಬ್ಲ್ಯುಡಿ ಕ್ಲರ್ಕ್, ಯಾಸೀರ್ ಅರಾಫತ್, ನೆಲ್ಸನ್ ಮಂಡೇಲಾ ಅವರ ಸಾಲಿಗೆ ಸೇರುವ ವಾಜಪೇಯಿ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಕೊಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಲಾಹೋರ್ ಯಾತ್ರೆ ಕೈಗೊಂಡು, ಆಗ್ರಾ ಶೃಂಗ ಸಭೆ ನಡೆಸಿದ ಪ್ರಧಾನಿ ನೊಬೆಲ್ ಶಾಂತಿ ಪ್ರಶಸ್ತಿಗೆ ಅರ್ಹರಾಗಿದ್ದಾರೆ ಎಂದು ಅವರು ವಾದಿಸಿದ್ದಾರೆ.
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications