ಬಳ್ಳಾರಿಯ ಕೆಲವು ಬಾಲಕಿಯರಶಾಲೆಗಳಲ್ಲಿ ಬುರ್ಖಾ ಕಡ್ಡಾಯ !
ಬಳ್ಳಾರಿ : ನಗರದ ಕೆಲವು ಹೆಣ್ಣು ಮಕ್ಕಳ ಶಾಲೆಗಳಲ್ಲಿ ಬುರ್ಖಾ ಧಾರಣೆ ಕಡ್ಡಾಯಗೊಳಿಸುತ್ತಿರುವುದನ್ನು ಅಖಿಲ ಭಾರತ ಜನವಾಡಿ ಮಹಿಳಾ ಸಂಘದ ಕರ್ನಾಟಕ ಘಟಕದ ಅಧ್ಯಕ್ಷೆ ಕೆ.ನೀಲಾ ಖಂಡಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತಾಡುತ್ತಿದ್ದ ನೀಲಾ, ಕಾಶ್ಮೀರದಲ್ಲಿ ಮೂಲಭೂತವಾದಿಗಳು ರಾಜಕೀಯ ಮತ್ತು ಧರ್ಮವನ್ನು ಬೆರೆಸಿ, ಉಡುಗೆಗೂ ನಿಯಮ ವಿಧಿಸುತ್ತಿರುವುದು ತರವಲ್ಲ. ಈಗ ಅಂತಹದ್ದೇ ನಡೆ ಬಳ್ಳಾರಿಯ ಶಾಲೆಗಳಲ್ಲೂ ನಡೆದರೆ, ಅದನ್ನು ಜನ ತೆಪ್ಪಗೆ ಸ್ವೀಕರಿಸದೆ, ಸೊಲ್ಲೆತ್ತಬೇಕು. ಮಹಿಳಾ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಇಂಥಾ ನಡೆಗಳನ್ನು ಜನ ಧಿಕ್ಕರಿಸಬೇಕು ಎಂದು ಕರೆಕೊಟ್ಟರು.
(ಇನ್ಫೋ ವಾರ್ತೆ)
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications