ಪೂರ್ಣ ಗುಣಮುಖ, ಓಡುವಾಗಲೂ ನೋವಿಲ್ಲ - ತೆಂಡೂಲ್ಕರ್
ಮುಂಬಯಿ : ಪಾದದ ಹೆಬ್ಬೆಟ್ಟಿನ ಗಾಯದಿಂದ ತಾವು ಸಂಪೂರ್ಣ ಗುಣಮುಖವಾಗಿರುವುದಾಗಿ ಭಾರತದ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಬುಧವಾರ ಪ್ರಕಟಿಸಿದ್ದಾರೆ. ಇದರಿಂದಾಗಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ತೆಂಡೂಲ್ಕರ್ ಭಾಗವಹಿಸುವುದು ಖಚಿತವಾಗಿದೆ.
ಕಳೆದ ವಾರ, ದಕ್ಷಿಣ ಆಫ್ರಿಕಾದಲ್ಲಿ ಡಾ.ಫರ್ಗ್ಯುಸನ್ ಅವರಿಂದ ಪಡೆದ ಚಿಕಿತ್ಸೆ ಫಲಕಾರಿಯಾಗಿದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಡಾ.ಫರ್ಗ್ಯುಸನ್ ಅವರ ಸಲಹೆಯ ಮೇರೆಗೆ ಧರಿಸುತ್ತಿರುವ ವಿಶೇಷ ಬೂಟುಗಳು ತಮ್ಮ ಗಾಯಗೊಂಡ ಬೆರಳನ್ನು ರಕ್ಷಿಸುತ್ತಿದ್ದು , ಪ್ರಸ್ತುತ ನೋವಿನಿಂದ ಪೂರ್ಣ ಗುಣಮುಖವಾಗಿರುವುದಾಗಿ ಸಚಿನ್ ತಿಳಿಸಿದರು.
ನಾನು ಪೂರ್ತಿಯಾಗಿ ಗುಣಮುಖನಾಗಿರುವುದಾಗಿ ಭಾವಿಸಿದ್ದೇನೆ. ಓಡುವಾಗ ಕೂಡ ಯಾವುದೇ ತೊಂದರೆಯಿಲ್ಲ ಎಂದು ಸಚಿನ್ ಹೇಳಿದರು. ಜಿಂಬಾಬ್ವೆ ಪ್ರವಾಸದಲ್ಲಿ ನ ತ್ರಿಕೋಣ ಸರಣಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ತೆಂಡೂಲ್ಕರ್ ಗಾಯಗೊಂಡಿದ್ದರು. ಇದರಿಂದಾಗಿ ಅವರು ಶ್ರೀಲಂಕಾ ಸರಣಿಯಲ್ಲಿ ಕೂಡ ಭಾಗವಹಿಸಿದ್ದರು.
(ಪಿಟಿಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications