ಅಮೆರಿಕದ ಯುವ ಮುಖಂಡರ ಸಮಾವೇಶಕ್ಕೆ ಭಂಡಾರಿ ಆಯ್ಕೆ
ಬೆಂಗಳೂರು : ಸೆಪ್ಟೆಂಬರ್ 8ರಿಂದ 21ರವರೆಗೆ ವಾಷಿಂಗ್ಟನ್ನಲ್ಲಿ ರಾಜಕೀಯ ಯುವ ಮುಖಂಡರ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಮಂಜುನಾಥ ಭಂಡಾರಿ ಆಯ್ಕೆಯಾಗಿದ್ದಾರೆ.
ಅಮೆರಿಕನ್ ಕೌನ್ಸಿಲ್ ಆಫ್ ಯಂಗ್ ಪೊಲೀಟಿಕಲ್ ಲೀಡರ್ಸ್ ವೇದಿಕೆ ಈ ಸಮಾವೇಶವನ್ನು ಆಯೋಜಿಸಿದೆ. 15 ದಿನಗಳ ಕಾಲ ನಡೆಯುವ ಈ ಸಮಾವೇಶದಲ್ಲಿ ರಾಜಕೀಯ ಪಕ್ಷಗಳಲ್ಲಿ ಯುವ ಮುಖಂಡರ ಪಾತ್ರ, ಪ್ರಾಮುಖ್ಯತೆ ಹಾಗೂ ಮಹತ್ವದ ಬಗ್ಗೆ ಸಮಗ್ರ ಚರ್ಚೆ ನಡೆಯಲಿದೆ.
ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾರತದ ಏಳು ಪ್ರಮುಖ ರಾಜಕೀಯ ಪಕ್ಷಗಳಿಂದ ತಲಾ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ಈ ಏಳು ಮಂದಿ ಆಹ್ವಾನಿತರ ಪೈಕಿ ಮಂಜುನಾಥ ಭಂಡಾರಿ ಅವರೂ ಒಬ್ಬರಾಗಿದ್ದಾರೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications