ಬರಪೀಡಿತ ಜಮಖಂಡಿಯಲ್ಲಿ ಸೋನಿಯಾಗಾಂಧಿಗೆ ಬೆಳ್ಳಿ ತುಲಾಭಾರ
ಬೆಂಗಳೂರು : ಭೀಕರ ಬರದಿಂದ ತತ್ತರಿಸಿರುವ ಬಾಗಲಕೋಟೆ, ಬಿಜಾಪುರಕ್ಕೆ ಭೇಟಿ ನೀಡುತ್ತಿರುವ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಸೆಪ್ಟೆಂಬರ್ 10ರಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಬೆಳ್ಳಿ ನಾಣ್ಯಗಳಿಂದ ತುಲಾಭಾರ ಮಾಡಲಾಗುವುದು.
ಬರದ ನಾಡಿಗೆ ಭೇಟಿ ನೀಡುತ್ತಿರುವ ಸೋನಿಯಾ ಅವರನ್ನು ಬೆಳ್ಳಿ ನಾಣ್ಯಗಳಿಂದ ತುಲಾಭಾರ ಮಾಡಿ, ಆ ಬೆಳ್ಳಿಯಿಂದ ದೊರಕುವ ಹಣವನ್ನು ಕೆರೆ ಅಥವಾ ಬ್ಯಾರೇಜ್ ನಿರ್ಮಾಣಕ್ಕೆ ಕೊಡುಗೆಯಾಗಿ ನೀಡಲಾಗುವುದು ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಒಂದು ಬ್ಯಾರೇಜ್ ನಿರ್ಮಾಣಕ್ಕೆ 50-60 ಕೆ.ಜಿ. ಬೆಳ್ಳಿ ಸಾಕೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಇದು ಕೇವಲ ಸಾಂಕೇತಿಕ ಕೊಡುಗೆ ಆದರೆ, ನಿರ್ಮಾಣವಾಗುವ ಬ್ಯಾರೇಜ್ ಅಥವಾ ಕೆರೆ ಒಂದು ಶಾಶ್ವತ ಕಾಮಗಾರಿ ಆಗಲಿದೆ ಎಂದರು.
ವಾರ್ತಾ ಸಂಚಯ:
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications