ಗಂಗೂಲಿಗೆ ಜೀವದಾನ!ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ನಾಯಕನಾಗಿ ಆಯ್ಕೆ
ಮುಂಬಯಿ : ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡದ ನಾಯಕರಾಗಿ ಸೌರವ್ ಗಂಗೂಲಿ ಆಯ್ಕೆಯಾಗಿದ್ದಾರೆ. ಶ್ರೀಲಂಕಾ ಪ್ರವಾಸದಲ್ಲಿ ಕೆಟ್ಟ ಪ್ರದರ್ಶನ ನೀಡಿದರೂ ಮತ್ತೊಂದು ಅವಧಿಗೆ ಗಂಗೂಲಿ ಅವರನ್ನು ಮುಂದುವರಿಸಲು ಗುರುವಾರ ಇಲ್ಲಿ ಸಭೆ ಸೇರಿದ ಆಯ್ಕೆ ಸಮಿತಿ ನಿರ್ಧರಿಸಿತು.
ಸೆಪ್ಟಂಬರ್ 24 ರಂದು ದಕ್ಷಿಣ ಆಫ್ರಿಕಾಕ್ಕೆ ತೆರಳುವ ಭಾರತ ತಂಡ 66 ದಿನಗಳ ಪ್ರವಾಸ ಕೈಗೊಳ್ಳಲಿದೆ. ಮೂರು ಟೆಸ್ಟ್ ಹಾಗೂ ತ್ರಿಕೋಣ ಸರಣಿಯ ಒಂದು ದಿನದ ಪಂದ್ಯ ಸರಣಿಯಲ್ಲಿ ಭಾರತ ತಂಡ ಭಾಗವಹಿಸಲಿದೆ. ತ್ರಿಕೋಣ ಸರಣಿಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಜೊತೆ ಭಾಗವಹಿಸುತ್ತಿರುವ ಮೂರನೇ ತಂಡ ಕೀನ್ಯಾ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವ ಗಂಗೂಲಿ ಪಡೆಯ ಇತರ ಸದಸ್ಯರನ್ನು ಶುಕ್ರವಾರ ಮುಂಬಯಿಯಲ್ಲಿ ಆಯ್ಕೆ ಮಾಡಲಾಗುವುದು. ನಾಯಕನ ಆಯ್ಕೆ ಇತ್ಯರ್ಥಗೊಂಡ ನಂತರ, ಅನಿಲ್ ಕುಂಬ್ಳೆ ತಂಡಕ್ಕೆ ವಾಪ್ಸಸಾಗುವರೇ ಅನ್ನುವ ವಿಷಯ ಈಗ ಕುತೂಹಲ ಕೆರಳಿಸಿದೆ.
(ಇನ್ಫೋ ವಾರ್ತೆ)
More From
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications