ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಬೇಡಿಕೆಗೆ ಶತಮಾನದ ಪ್ರಾಯ!
ಹುಬ್ಬಳ್ಳಿ : ಹುಬ್ಬಳ್ಳಿ ಅಂಕೋಲಾ ನಡುವೆ ರೈಲ್ವೇ ಮಾರ್ಗದ ಬೇಡಿಕೆಯನ್ನು ಉತ್ತರ ಕರ್ನಾಟಕದ ಜನತೆ ಸರಕಾರದ ಮುಂದಿಟ್ಟು ಶತಮಾನದಿಂದಲೂ ಕಾಯುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರೈಲು ಮಾರ್ಗಕ್ಕೆ ಕೆಸರು ಕಲ್ಲು ಹಾಕಿದ್ದರೂ ಈ ಕುರಿತು ಯಾವುದೇ ಪ್ರಗತಿಯಾಗಿಲ್ಲ ಎಂದು ದಕ್ಷಿಣ ಕೇಂದ್ರ ರೈಲ್ವೇಯ ವಿಭಾಗೀಯ ನಿರ್ವಹಣಾಧಿಕಾರಿ ದ್ವಾದಶ ಶ್ರೇಣಿ ತೀವ ವಿಷಾದ ವ್ಯಕ್ತಪಡಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಶ್ರೇಣಿ ಅವರು, ಹುಬ್ಬಳ್ಳಿ - ಅಂಕೋಲಾ ಬ್ರಾಡ್ ಗೇಜ್ ರೈಲುಮಾರ್ಗದ ಕಾಮಗಾರಿ ಹಾಗೂ ಗದಗ್ ಬಿಜಾಪುರ ಗೇಜ್ ಪರಿವರ್ತನೆಯ ಕೆಲಸ ಇನ್ನೂ ಬಾಕಿ ಉಳಿದಿದೆ. ಇದಕ್ಕಾಗಿ ರಾಜ್ಯ ಸರಕಾರದಿಂದ ಕಾಮಗಾರಿ ವೆಚ್ಚದ ಶೇ 50 ರಷ್ಟು ಪಾಲಿನ ಹಣ ಬಿಡುಗಡೆಯಾಗಬೇಕಿದೆ ಎಂದರು.
ಶ್ರೇಣಿ ಅವರು ಜಿಲ್ಲೆಯ ಇಂಟರ್ಯಾಕ್ಟಿವ್ ವಾಯ್ಸ್ ರೆಸೊನೆನ್ಸ್ ಸಿಸ್ಟಂ(ವಿಆರ್ಎಸ್)ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವಿಆರ್ಎಸ್ ರಿಸರ್ವೇಶನ್, ರೈಲು ಆಗಮನ ಮತ್ತು ನಿರ್ಗಮನದ ಬಗೆಗೆ ಮಾಹಿತಿ ನೀಡುತ್ತದೆ. ಈ ಪದ್ಧತಿಯನ್ನು ಹೊಸಪೇಟೆ, ವಾಸ್ಕೋ, ಮೀರಜ್ ಮತ್ತು ಕೊಲ್ಲಾಪುರ ರೈಲ್ವೇ ಸ್ಟೇಷನ್ಗಳಲ್ಲಿಯೂ ಅಳವಡಿಸಲಾಗುವುದು ಎಂದು ಶ್ರೇಣಿ ಹೇಳಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications