ಸಹಕಾರಿ ಸಂಸ್ಥೆ ಮತ್ತು ಕ್ಯಾಂಪ್ಕೋದಿಂದಜಂಟಿ ಅಡಿಕೆ ಖರೀದಿ ಪ್ರಕ್ರಿಯೆ
ಶಿವಮೊಗ್ಗ : ಕುಸಿಯುತ್ತಿರುವ ಅಡಿಕೆ ಧಾರಣೆಯಲ್ಲಿ , ಸ್ಥಿರತೆ ತರುವ ದೃಷ್ಠಿಯಿಂದ ಕ್ಯಾಂಪ್ಕೋ ಸಂಸ್ಥೆಯು ಮ್ಯಾಮ್ಕೋಸ್ (ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ)ಸೇರಿದಂತೆ ವಿವಿಧ ಸಹಕಾರಿ ಸಂಸ್ಥೆಗಳೊಂದಿಗೆ ಜಂಟಿಯಾಗಿ ಅಡಿಕೆ ಖರೀದಿಸಲು ನಿರ್ಧರಿಸಿದೆ.
ಜಂಟಿ ಖರೀದಿ ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆದರೆ ಅಡಿಕೆ ಮಾರುಕಟ್ಟೆಯಲ್ಲಿ ಒಟ್ಟಾರೆ ವಹಿವಾಟಿನ ಶೇ 30ರಿಂದ 40ರಷ್ಟು ವಹಿವಾಟು ಸಹಕಾರಿ ಸಂಸ್ಥೆಗಳ ಹಿಡಿತಕ್ಕೆ ಬರಲಿದೆ. ಇದರಿಂದ ಅಡಿಕೆ ವಹಿವಾಟು ವರ್ತಕರ ಬಿಗಿಮುಷ್ಠಿಯಿಂದ ತುಸುವಾದರೂ ಪಾರಾಗಿ ಅಡಿಕೆ ಧಾರಣೆಯಲ್ಲಿ ಸ್ಥಿರತೆ ಬರಬಹುದು ಎಂಬ ನಿರೀಕ್ಷೆ ಬೆಳೆಗಾರರದು.
ಅಲ್ಲದೆ ಜಿಲ್ಲೆಯಲ್ಲಿರುವ ಅಡಿಕೆ ಮಂಡಿ ವರ್ತಕರ ಬ್ಯಾಂಕ್ಗೆ ಸರಕಾರದ ಪರವಾನಗಿ ದೊರೆತಿದ್ದು, ಬ್ಯಾಂಕ್ ಇನ್ನೆರಡು ಹೊಸ ಶಾಖೆಗಳನ್ನು ತೆರೆಯಲಿದೆ. ಬ್ಯಾಂಕ್ನ ಅಧ್ಯಕ್ಷ ಡಿ. ಎಂ. ಶಂಕರಪ್ಪ ಈ ವಿಷಯವನ್ನು ತಿಳಿಸಿದ್ದು ಕಳೆದ 37 ವರ್ಷಗಳಿಂದ ಉತ್ತಮ ರೀತಿಯಲ್ಲಿ ನಡೆಯುತ್ತಿದ್ದ ಬ್ಯಾಂಕ್ಗೆ ಪರವಾನಗಿ ಸಿಕ್ಕಿರಲಿಲ್ಲ. ಈ ಬಾರಿ ಸಂಸ್ಥೆಗೆ ಎ ದರ್ಜೆಯ ಮಾನ್ಯತೆ ದೊರಕಿದೆ ಎಂದು ಹೇಳಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications