ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥಕ್ಕೆ ಸೋನಿಯಾ ಮಧ್ಯಸ್ಥಿಕೆ
ಮುಂಬೈ : ಹಲವು ವರ್ಷಗಳಿಂದ ಕುದಿಯುತ್ತಿರುವ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದವನ್ನು ಬಗೆಹರಿಸಲು ತಾವು ಮಧ್ಯ ಪ್ರವೇಶಿಸುವುದಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ತಿಳಿಸಿದ್ದಾರೆ.
ಈ ಎರಡೂ ರಾಜ್ಯಗಳ ನಡುವೆ ಸುಮಾರು ನಾಲ್ಕು ದಶಕಗಳಿಂದಲೂ ಮುಂದುವರಿದಿರುವ ಗಡಿ ವಿವಾದವನ್ನು ಇತ್ಯರ್ಥಪಡಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್ರಾವ್ ದೇಶ್ಮುಖ್ ಮಾಡಿಕೊಂಡ ಮನವಿಯ ಹಿನ್ನೆಲೆಯಲ್ಲಿ ಸೋನಿಯಾ ಈ ಅಭಯ ನೀಡಿದ್ದಾರೆ.
ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ ದೇಶ್ಮುಖ್ ಗಡಿ ವಿವಾದ ಬಗೆಹರಿಸಲು ಮಹಾರಾಷ್ಟ್ರ ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು.
ಈ ಎರಡೂ ರಾಜ್ಯಗಳ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 2ರಂದು ಪ್ರಧಾನಿ ವಾಜಪೇಯಿ ಅವರು ಕರೆದಿದ್ದ ಮುಖ್ಯಮಂತ್ರಿಗಳ ಸಭೆ ರದ್ದಾಗಿತ್ತು. ಕರ್ನಾಟಕದಲ್ಲಿ ಬರಪರಿಹಾರ ಕಾಮಗಾರಿ ಕೈಗೊಳ್ಳಬೇಕಿರುವ ಕಾರಣ ಈ ಸಭೆಯಲ್ಲಿ ಪಾಲ್ಗೊಳ್ಳಲಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಕೃಷ್ಣ ತಿಳಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
ವಾರ್ತಾ ಸಂಚಯ:
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications